ಅಭಿವೃದ್ಧಿಗೆ ಸಹಕಾರ, ಮರುವಿಂಗಡಣೆಗೆ ಧಿಕ್ಕಾರ: ಟಿವಿಕೆ ಸರ್ಕಾರದ ನಿಲುವು ಸ್ಪಷ್ಟನೆ

ತಮಿಳುನಾಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದೊಂದಿಗೆ ಸಕಾರಾತ್ಮಕವಾಗಿ ಸಹಕರಿಸಲಾಗುವುದು, ಆದರೆ ರಾಜ್ಯದ ಪ್ರಾತಿನಿಧ್ಯವನ್ನು ಮೊಟಕುಗೊಳಿಸುವ 'ಕ್ಷೇತ್ರ ಮರುವಿಂಗಡಣೆ' ಪ್ರಕ್ರಿಯೆಯನ್ನು ನಮ್ಮ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸುತ್ತದೆ ಎಂದು ದಳಪತಿ ವಿಜಯ್ ನೇತೃತ್ವದ ತಮಿಳಗ...

ಈ ದಿನ ಸಂಪಾದಕೀಯ | ಪೆರಿಯಾರ್- ಅಂಬೇಡ್ಕರ್ ಹೆಸರು ಹೇಳಿಕೊಂಡು ಜ್ಯೋತಿಷಿಗೆ ಮಣೆ ಹಾಕುವುದು ಡಂಭಾಚಾರ

ಸರ್ಕಾರಗಳು ಜನತೆಯಲ್ಲಿ ವೈಚಾರಿಕ ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಬೇಕೇ ವಿನಾ ಮೂಢನಂಬಿಕೆಗಳನ್ನು ಅಲ್ಲ. ಮತದಾರರು ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿರುವ ಸರ್ಕಾರದ ಮುಖ್ಯಮಂತ್ರಿಯಾಗಿರುವ ವಿಜಯ್ ಜೋಸೆಫ್ ಆದ್ಯತೆಗಳು ಬೇರೆಯೇ ಆಗಿರಬೇಕು. ಆರಿಸಿ ಬರುತ್ತಲೇ ಇಂತಹ ಕ್ಷುಲ್ಲಕ...

ತಮಿಳುನಾಡು | ವಿಜಯ್‌ ಸರ್ಕಾರಕ್ಕೆ AIADMK ಬಂಡಾಯ ಬಣ ಬೆಂಬಲ; ಮೋದಿ-ಶಾ ಕುತಂತ್ರವೇ?

ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ವಿಜಯ್ ಅವರು ತಮ್ಮ (ಟಿವಿಕೆ) 107 ಶಾಸಕರು, ಕಾಂಗ್ರೆಸ್ (5), ಐಯುಎಂಎಲ್ (2), ವಿಸಿಕೆ (2), ಎಡ ಪಕ್ಷಗಳ (4) ಬೆಂಬಲದೊಂದಿಗೆ ಸರ್ಕಾರ ರಚಿಸಲು...

ತೀವ್ರ ವಿರೋಧದ ಬಳಿಕ ಜ್ಯೋತಿಷಿ ನೇಮಕಾತಿ ರದ್ದುಗೊಳಿಸಿದ ಸಿಎಂ ಜೋಸೆಫ್ ವಿಜಯ್

ತಮಿಳುನಾಡು ಮುಖ್ಯಮಂತ್ರಿ ಕಚೇರಿಯಲ್ಲಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ಆಪ್ತ ಜ್ಯೋತಿಷಿಯನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್‌ಡಿ- ರಾಜಕೀಯ) ನೇಮಕ ಮಾಡಿದ್ದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, ತೀವ್ರ ವಿರೋಧದ...

ವಿಶ್ವಾಸಮತ ಗೆದ್ದ ಸಿಎಂ ಜೋಸೆಫ್ ವಿಜಯ್; ಸರ್ಕಾರದ ಪರವಾಗಿ 144 ಮತ ಚಲಾವಣೆ

ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ಮಹತ್ವದ ವಿಶ್ವಾಸಮತ ಯಾಚನೆಯಲ್ಲಿ ತಮಿಳು ವೆಟ್ರಿ ಕಳಗಂ (ಟಿವಿಕೆ) ನಾಯಕ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜಯಶಾಲಿಯಾಗಿದ್ದಾರೆ. ಸದನದಲ್ಲಿ ಮಂಡಿಸಲಾದ ವಿಶ್ವಾಸಮತ ನಿರ್ಣಯದ ಪರವಾಗಿ...

ಜನಪ್ರಿಯ

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...

ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ...

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

Tag: ತಮಿಳುನಾಡು