ತಮಿಳುನಾಡು ಚುನಾವಣೆ | ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎರಡು ಕ್ಷೇತ್ರದಲ್ಲಿ ವಿಜಯ್ ಸ್ಪರ್ಧೆ

ತಮಿಳುನಾಡು ವಿಧಾನಸಭೆ ಚುನಾವಣೆಗೆ ಟಿವಿಕೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಟಿವಿಕೆ ಮುಖ್ಯಸ್ಥ ವಿಜಯ್ ತಾವು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಚೆನ್ನೈನ ಪೆರಂಬೂರು ಮತ್ತು ತಿರುಚಿರಪಳ್ಳಿ ಪೂರ್ವದಲ್ಲಿ ವಿಜಯ್ ಸ್ಪರ್ಧಿಸಲಿದ್ದಾರೆ. ಟಿ ನಗರದಲ್ಲಿ ಪ್ರಧಾನ...

ತಮಿಳುನಾಡಿನ ಏಳು ಮೀನುಗಾರರ ಬಂಧನ: ಎರಡು ದೋಣಿ ವಶ ಪಡೆದ ಶ್ರೀಲಂಕಾ

ಪಾಕ್‌ ಕೊಲ್ಲಿಯಲ್ಲಿ ತಮಿಳುನಾಡಿನ ರಾಮೇಶ್ವರಂನ 7 ಜನ ಮೀನುಗಾರರನ್ನು ಶ್ರೀಲಂಕಾ ನೌಕಾಸೇನೆ ಬಂಧಿಸಿದೆ. ಬಂಧಿತರು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದರು ಎಂದು ಶ್ರೀಲಂಕಾ ಆರೋಪಿಸಿದೆ. ಗುರುವಾರ ಮುಂಜಾನೆ ಮೀನುಗಾರರನ್ನು ಬಂಧಿಸಿ 2 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಮೀನುಗಾರರ ಪ್ರಾಧೀಕಾರದ...

ತಮಿಳುನಾಡು ಚುನಾವಣೆ | ʼಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಮತ್ತು ಉದ್ದೇಶʼ : ಎಂ. ವೀರಪಾಂಡಿಯನ್

ತಮಿಳುನಾಡಿನ ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆಯಲ್ಲಿವೆ. ಆಡಳಿತರೂಢ ಡಿಎಂಕೆ ನೇತೃತ್ವದ ಮೈತ್ರಿಯೂ ಕೂಡ ಈ ಬಾರಿಯ ಚುನಾವಣೆಯಲ್ಲಿ ಜಾಣ್ಮೆಯ ಹೆಜ್ಜೆಯನ್ನಿಡುತ್ತಾ ರಾಜಕೀಯ ಕಾರ್ಯತಂತ್ರ ಮಾಡುತ್ತಿದೆ. ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಡಿಎಂಕೆ ಜೊತೆ...

BREAKING NEWS | ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ

ಅಸ್ಸಾಂ, ಕೇರಳಂ (ಈ ಹಿಂದಿನ ಕೇರಳ), ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದೆ. ಇಂದು (ಮಾರ್ಚ್ 15) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು...

ತಮಿಳುನಾಡು ಚುನಾವಣೆ | ಮಹಿಳಾ ದಿನಾಚರಣೆ ದಿನ ಚುನಾವಣಾ ಭರವಸೆಗಳನ್ನು ಪ್ರಕಟಿಸಲಿರುವ ವಿಜಯ್

ಮಹಿಳಾ ದಿನಾಚರಣೆ ಹಿನ್ನೆಲೆ ತಮಿಳುನಾಡಿನ ಮಾಮಲ್ಲಪುರಂನಲ್ಲಿ ಶನಿವಾರ ಟಿವಿಕೆಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿಯೇ ನಟ-ರಾಜಕಾರಣಿ ವಿಜಯ್, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಭರವಸೆಗಳನ್ನು ಪ್ರಕಟಿಸಲಿದ್ದಾರೆ. ಅಲ್ಲದೆ, ಟಿವಿಕೆ ಮಾರ್ಚ್ 8ರಂದು ಪಕ್ಷದ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ತಮಿಳುನಾಡು