ತಮಿಳುನಾಡು | ರೈತ ಮುಖಂಡ ಪಿ ಆರ್ ಪಾಂಡಿಯನ್ ಜೈಲಿನಿಂದ ಬಿಡುಗಡೆ: ಸ್ವಾಗತಿಸಿದ ಜಗಜಿತ್ ಸಿಂಗ್ ದಲ್ಲೆವಾಲ್

ರಾಷ್ಟ್ರೀಯ ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಪಾತ್ರಕಾಗೋಷ್ಠಿ ನಡೆಸಿ, ತಮಿಳುನಾಡಿನ ಉಚ್ಚ ನ್ಯಾಯಾಲಯ ಪ್ರಕರಣದ ಸಂಬಂಧ ತಡೆಯಾಜ್ಞೆ ನೀಡಿದ್ದು, ರೈತ ಮುಖಂಡ ಪಿ.ಆರ್. ಪಾಂಡಿಯನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ಸ್ವಾಗತಿಸಿ, ಅಭಿನಂದಿಸಿದ್ದಾರೆ. ತಮಿಳುನಾಡು...

ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ....

ನ್ಯಾ.ಸ್ವಾಮಿನಾಥನ್ ಆದೇಶ : ಆಡಳಿತರೂಢ ಪಕ್ಷಗಳ ಬೆದರಿಕೆಗೆ 56 ಮಾಜಿ ನ್ಯಾಯಾಧೀಶರ ಟೀಕೆ

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಯತ್ನಿಸುತ್ತಿರುವ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ನಡೆಯನ್ನು 56 ಮಾಜಿ ನ್ಯಾಯಾಧೀಶರು ಶುಕ್ರವಾರ ಖಂಡಿಸಿದ್ದಾರೆ. ಇದು ನ್ಯಾಯಾಂಗ ವ್ಯವಸ್ಥೆಯನ್ನು ಧ್ವಂಸ ಮಾಡುವ...

ತಮಿಳುನಾಡು | SIRನಿಂದ 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಆತಂಕ

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದ್ದು, ಡಿಸೆಂಬರ್ 16ರಂದು ಕರಡು ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ 6.41 ಕೋಟಿ ಮತದಾರರ ಪೈಕಿ ಸುಮಾರು 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ...

ತಮಿಳುನಾಡಿಗೆ ಸೆನ್ಯಾರ್ ಚಂಡಮಾರುತ; ಕರ್ನಾಟಕದಲ್ಲೂ ಮಳೆ?

ಈಶಾನ್ಯ ಮಾನ್ಸೂನ್ ಅಬ್ಬರ ಹೆಚ್ಚಾಗಿದ್ದು, ತಮಿಳುನಾಡಿಗೆ ಸೆನ್ಯಾರ್ ಚಂಡಮಾರುತ ಅಪ್ಪಳಿಸುತ್ತಿದೆ. ತಮಿಳುನಾಡಿನ ಹಲವು ಭಾಗಗಳಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು/ನಾಲ್ಕು ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ತಮಿಳುನಾಡು