ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ ರಾಜ್ಯವ್ಯಾಪಿ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ ಅವರ ಸಭೆಯಲ್ಲಿ 41 ಮಂದಿ ಸಾವಿಗೀಡಾದ ದುರಂತದ ನಂತರ ಈ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಪೂರ್ವ ಪೊಲೀಸ್ ಠಾಣೆಗೆ ಸೇರಿದ ಇಬ್ಬರು ಕಾನ್‌ಸ್ಟೆಬಲ್‌ಗಳಾದ ಸುಂದರ್ ಮತ್ತು ಸುರೇಶ್ ರಾಜ್ ಅವರನ್ನು 19 ವರ್ಷದ ಯುವತಿಯ ಮೇಲೆ...

ನನ್ನ ಮೇಲೆ ಪ್ರತೀಕಾರ ತೀರಿಸಿಕೊಳ್ಳಿ, ನನ್ನ ಜನರನ್ನು ಮುಟ್ಟಬೇಡಿ: ನಟ ವಿಜಯ್‌ ವಿಡಿಯೋ ಸಂದೇಶ

ಕರೂರು ದುರಂತದ ನಂತರ ತಮಿಳುನಾಡಿನ ನಟ ಹಾಗೂ ಟಿವಿಕೆ ಪಕ್ಷದ ರಾಜಕೀಯ ನಾಯಕ ವಿಜಯ್ ತಮ್ಮ ಭಾವನಾತ್ಮಕ ವಿಡಿಯೋ ಸಂದೇಶವೊಂದರಲ್ಲಿ ಜನರ ಸುರಕ್ಷತೆಗೆ ತಾವು ಎಷ್ಟು ಮಹತ್ವ ನೀಡುತ್ತೇವೆ ಎಂಬುದನ್ನು ಒತ್ತಿ ಹೇಳಿದ್ದಾರೆ....

ಕರೂರು ಕಾಲ್ತುಳಿತ | ಯಾವುದೇ ರಾಜಕೀಯ ಹೇಳಿಕೆ ನೀಡಲ್ಲ: ತಮಿಳು ಸಿಎಂ ಸ್ಟಾಲಿನ್

ಕರೂರಿನಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ. ತನಿಖಾ ಆಯೋಗ ಪ್ರಕರಣದ ತನಿಖೆ ನಡೆಸಲಿದೆ. ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ...

ಕರೂರು ಕಾಲ್ತುಳಿತ | ಘಟನೆಗೆ ನಟ ವಿಜಯ್ ಮೊದಲ ಪ್ರತಿಕ್ರಿಯೆ; ಮೃತ ಕುಟುಂಬಗಳಿಗೆ 20 ಲಕ್ಷ ರೂ. ಪರಿಹಾರ

ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಟಿವಿಕೆ ಪಕ್ಷದ ನಾಯಕ, ನಟ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ತಮಿಳುನಾಡು