ತಮಿಳುನಾಡು | ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 10 ಮಂದಿ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕೀಯ ಪಕ್ಷದ ನಾಯಕ ವಿಜಯ್ ಅವರ ತಮಿಳಗ ವೆಟ್ಟ್ರಿ ಕಳಗಮ್ (TVK) ಪಕ್ಷದ ಪ್ರಚಾರ ಸಭೆಯಲ್ಲಿ ಇಂದು ಭಾರೀ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೂವರು ಮಕ್ಕಳು ಸೇರಿದಂತೆ 10 ಮಂದಿ...

ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದ...

ತಮಿಳುನಾಡು | ಬುರ್ಖಾ ಧರಿಸಿದ್ದ ಮಹಿಳೆಗೆ ಬಸ್ ಪ್ರವೇಶ ನಿರಾಕರಣೆ; ನಿರ್ವಾಹಕರ ಪರವಾನಗಿ ರದ್ದು

ಬುರ್ಖಾ ಧರಿಸಿದ್ದ ಮಹಿಳೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಕೋಮುದ್ವೇಷ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಖಾಸಗಿ ಬಸ್‌ ಸಂಸ್ಥೆ ಮತ್ತು ಇಬ್ಬರು ನಿರ್ವಾಹಕರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ....

ಕಂಗನಾ ರಣಾವತ್ ತಮಿಳುನಾಡಿಗೆ ಬಂದ್ರೆ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ನಾಯಕನ ವಿವಾದಾತ್ಮಕ ಹೇಳಿಕೆ

ಬಿಜೆಪಿ ಸಂಸದೆ ಕಂಗನಾ ರಣಾವತ್ ಏನಾದರೂ ತಮಿಳುನಾಡಿಗೆ ಬಂದರೆ, ಅವರ ಕಪಾಳಕ್ಕೆ ಹೊಡೆಯಿರಿ. ಕಳೆದ ವರ್ಷ, ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಮಹಿಳಾ ಸಿಐಎಸ್‌ಎಫ್‌ ಸಿಬ್ಬಂದಿ ಕಪಾಳಕ್ಕೆ ಬಾರಿಸಿದ್ದರು. ಅದೇ ರೀತಿ, ನೀವೂ...

ಸಾಮಾಜಿಕ ನ್ಯಾಯ ದಿನ | ದ್ರಾವಿಡ ಮಣ್ಣಲ್ಲಿ ‘ಸ್ವಾಭಿಮಾನ’ದ ಬೀಜ ಬಿತ್ತಿ ಫಸಲು ತೆಗೆದ ಪೆರಿಯಾರ್

ತಮಿಳಿನಲ್ಲಿ ಪೆರಿಯಾರ್ ಎಂದರೆ ದೊಡ್ಡವರು ಎಂದರ್ಥ. ಇ.ವಿ ರಾಮಸ್ವಾಮಿ ಎಂಬ ನಿಜ ನಾಮಧೇಯದ ವ್ಯಕ್ತಿ ತನ್ನ ಹೋರಾಟದ ಮೂಲಕ ಕ್ರಮೇಣ ದಕ್ಷಿಣ ಭಾರತದಲ್ಲಿ ‘ಪೆರಿಯಾರ್’ ಆಗಿ ಬದಲಾದರು. ಈ ಹೆಸರನ್ನು ಜನರೇ ಅವರಿಗೆ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ತಮಿಳುನಾಡು