ತಮಿಳುನಾಡು ವ್ಯಾಪಾರಿ ಸಂಘಗಳ ಸದಸ್ಯರು ವಾರ್ಷಿಕವಾಗಿ ವ್ಯಾಪಾರಿಗಳ ದಿನವಾಗಿ ಆಚರಿಸುವ ಮೇ 5 ಅನ್ನು ಶೀಘ್ರದಲ್ಲೇ ವ್ಯಾಪಾರಿಗಳ ದಿನವೆಂದು ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಘೋಷಿಸಿದ್ದಾರೆ.
ಸೋಮವಾರ ಉಪನಗರ...
"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜ್ಯದ ಸ್ವಾಯತ್ತತೆಯನ್ನು ಕಾಪಾಡುವ ಗುರಿಯನ್ನು ಹೊಂದಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ಸಮಿತಿ ಇದಾಗಿದೆ.
ರಾಜ್ಯದ...
ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರಿಗೆ ನಿರ್ಬಂಧ ಹೇರಿರುವುದು ತಾರತಮ್ಯ ಮತ್ತು ಅಸ್ಪೃಶ್ಯತೆ ಎಂದೇ ಪರಿಗಣಿಸಬೇಕು. ಋತುಚಕ್ರದ ಕಾರಣಕ್ಕೆ ತಾರತಮ್ಯ ಮಾಡುವುದು ಸಂವಿಧಾನದ ವಿಧಿ 14, 15(1), 19(1), 21 ಮತ್ತು 25(1)ರ ಉಲ್ಲಂಘನೆಯಾಗಿದೆ ಎಂದು...
ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು 'ಸುಗಮಗೊಳಿಸಲು' ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ...