ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಬೆಂಗಳೂರು ಭೇಟಿಯನ್ನು ಕೆಲ...
ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ...
ತಮಿಳುನಾಡಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 'ಮಧ್ಯಾಹ್ನದ ಬಿಸಿಯೂಟ ಯೋಜನೆ'ಯಡಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ಬಡಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ. ಶಾಲಾ ಶಿಕ್ಷಣ ಸಚಿವ ರಾಜ್ಮೋಹನ್ ಅವರು ಈ ಕುರಿತ ಪ್ರಸ್ತಾವನೆಯನ್ನು ಮುಖ್ಯಮಂತ್ರಿ...
ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿ.ಡಬ್ಲ್ಯು.ಆರ್.ಸಿ.) ಶಿಫಾರಸ್ಸು ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘವು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಮತ್ತು ಪುದುಚೇರಿ ಸೇರಿದಂತೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ ಸೋಮವಾರ...