ತಮಿಳರ ವಿರುದ್ಧ ಅವಹೇಳನ; ಕ್ಷಮೆಯಾಚಿಸಿದ ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ

ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ತೀವ್ರ ವಿರೋಧ ವ್ಯಕ್ತವಾದ ಬಳಿಕ ಕ್ಷಮೆಯಾಚಿಸಿದ್ದಾರೆ. "ನನ್ನ ತಮಿಳು ಸಹೋದರರು...

ರಾಮೇಶ್ವರ ಕೆಫೆ ಸ್ಪೋಟದ ಬಗ್ಗೆ ಹೇಳಿಕೆ: ತಮಿಳುನಾಡು ಜನರಲ್ಲಿ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ

ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಕೆಲವೇ ಗಂಟೆಗಳ ನಂತರ...

ತೆಲಂಗಾಣ ರಾಜ್ಯಪಾಲೆ ರಾಜೀನಾಮೆ: ಲೋಕಸಭೆಗೆ ಸ್ಪರ್ಧೆ ಸಾಧ್ಯತೆ

ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್‌ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸೌಂದರರಾಜನ್‌...

ಶ್ರೀಲಂಕಾದಿಂದ 21 ಮೀನುಗಾರರ ಬಂಧನ: ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ...

ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ: ಸರ್ಕಾರಕ್ಕೆ ನಟ ವಿಜಯ್ ಮನವಿ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರವು ಮಾರ್ಚ್ 11ರಂದು ಜಾರಿಗೊಳಿಸಿದ್ದು, ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ "ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ" ಎಂದು ತಮಿಳು...

ಜನಪ್ರಿಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾನಾಗಲಿ, ರಾಹುಲ್ ಆಗಲಿ ಒಂದೇ ಒಂದು ಪೈಸೆಯನ್ನೂ ಪಡೆದಿಲ್ಲ; ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಮ್ಮ ಮತ್ತು ತಮ್ಮ ಪುತ್ರ ರಾಹುಲ್ ಗಾಂಧಿ...

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4...

Tag: ತಮಿಳುನಾಡು