ತಿರುಪತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ತಂತ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದ ವೆಲ್ಲೂರಿನ ಪೆರ್ನಾಂಪೇಟೆಯ 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಯುವತಿ ಕಳೆದ ನಾಲ್ಕು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 15 ರಂದು ಆಸ್ಪತ್ರೆಯ...
ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ.
ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ.
ಈ ಬಗ್ಗೆ...
ಉದ್ಯೋಗಕ್ಕಾಗಿ ಹಣ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ 8 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಂಧನ ಹಾಗೂ ಅನಾರೋಗ್ಯದ...
ತಮಿಳುನಾಡಿನಲ್ಲಿ ಎಂ ಕೆ ಸ್ಟಾಲಿನ್ ಸರ್ಕಾರ ಹಾಗೂ ರಾಜ್ಯಪಾಲ ಆರ್ ಎನ್ ರವಿ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ರಾಜ್ಯಪಾಲರು ರಾಜ್ಯ ಸರ್ಕಾರದ ಭಾಷಣ ಓದದೆ ಸಭಾತ್ಯಾಗ ಮಾಡಿದ್ದಾರೆ.
ಸದನ ಆರಂಭವಾಗುವ ಪ್ರತಿ ವರ್ಷದ ಆರಂಭಿಕ...