ತಮಿಳುನಾಡಿನಲ್ಲಿ ಭಾರೀ ಮಳೆ: ವಿಮಾನ, ರೈಲು ಸೇವೆ ರದ್ದು, ಇಬ್ಬರ ಸಾವು

ಭಾರೀ ಮಳೆಯಿಂದಾಗಿ ತಮಿಳುನಾಡು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯದ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತೂತುಕುಡಿಯಲ್ಲಿ ಒಬ್ಬರು, ತಿರುನೆಲ್ವೆಲಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು...

ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770 ಕಿ.ಮೀ. ವೇಗದಲ್ಲಿ ಬಂದ ಚಂಡಮಾರುತದಿಂದ ನೂರಾರು ಹಳ್ಳಿಗಳ ರಸ್ತೆಗಳು, ಗಿಡ ಮರಗಳು ಸೇರಿದಂತೆ ಹಲವು ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದೆ. ಘಟನೆಯಿಂದ...

ಫೋಟೋ ಆಲ್ಬಮ್ | ಮಳೆ ಅಬ್ಬರಕ್ಕೆ ತಮಿಳುನಾಡು ತತ್ತರ

ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಡಿಸೆಂಬರ್ 6ರವರೆಗೆ ಸುಮಾರು...

ಮಿಚಾಂಗ್ ಚಂಡಮಾರುತಕ್ಕೆ ಆಂಧ್ರ – ತಮಿಳುನಾಡು ತತ್ತರ; 120 ರೈಲುಗಳ ಸಂಚಾರ ರದ್ದು

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ,...

ತಮಿಳುನಾಡು | ವಿಗ್ರಹ ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿ ಹತ್ಯೆ; ಮೂವರ ಬಂಧನ

ದೇವಸ್ಥಾನದಿಂದ ವಿಗ್ರಹಗಳನ್ನು ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಗರು ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ದಲಿತ ಸಮುದಾಯದ ಚಿನ್ನ ಕಣಕ್ಕನಪಟ್ಟಿಯ ಸೇಕರ್ (70) ಅವರನ್ನು...

ಜನಪ್ರಿಯ

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಿಹಾರ | ಪರಿಹಾರವಿಲ್ಲದೆ ಬರಿಗೈ ಸ್ಥಳಾಂತರ? ಅದಾನಿ ಯೋಜನೆ ವಿರುದ್ಧ ಆದಿವಾಸಿಗಳ ಪ್ರತಿರೋಧ!

 ಬಿಹಾರದ ಭಾಗಲ್ಪುರ ಜಿಲ್ಲೆಯ ಪಿರ್‌ಪೈಂತಿ ಪ್ರದೇಶದಲ್ಲಿ ಅದಾನಿ ಪವರ್ ಲಿಮಿಟೆಡ್‌ನಿಂದ ನಿರ್ಮಿಸಲಾಗುತ್ತಿರುವ...

ರಾಜ್ಯ ಸರ್ಕಾರದ ಜಾಹೀರಾತು ವೆಚ್ಚ: ಬಿಜೆಪಿ ಅವಧಿಗಿಂತ ₹142 ಕೋಟಿ ಹೆಚ್ಚಳ!

ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೂರು ಹಣಕಾಸು ವರ್ಷಗಳಲ್ಲಿ ಜಾಹೀರಾತು...

Tag: ತಮಿಳುನಾಡು