ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ...
ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ
ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ...
ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.
"ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ" ಎಂದು ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಕ್ರೋಶ...
ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರ ಚರ್ಚೆ: ಡಿಕೆ ಶಿವಕುಮಾರ್
'ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ಆದೇಶ ಪಾಲಿಸುತ್ತಿದ್ದೇವೆ'
ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ...
ಮೇಲ್ಜಾತಿಗೆ ಸೇರಿದ ಸಹಪಾಠಿಗಳು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವುದಕ್ಕೆ ಬೇಸರಗೊಂಡ ದಲಿತ ಸಮುದಾಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕಿರನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...