ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ, ಕಾನೂನು ಹೋರಾಟ ಮಾಡಬೇಕು ಎಂದು...
ಮುಂಗಾರು ವಿಫಲವಾಗಿದೆ. ನೀರಿನ ಸಮಸ್ಯೆಯಿದೆ. ಬೆಂಗಳೂರಿಗೇ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,...
ಮೇಕೆದಾಟು ಯೋಜನೆ ಎರಡು ರಾಜ್ಯಗಳ ರೈತರ ಹಿತ ಕಾಯಲಿದೆ
ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ: ಡಿಕೆಶಿ
ಮೇಕೆದಾಟು ಯೋಜನೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ರೈತರ ಹಿತ ಕಾಯಲಿದೆ. ಹೀಗಾಗಿ ನಾನು ತಮಿಳುನಾಡು ಸರ್ಕಾರ...
ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಇಂಡುವಾಳು ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ ರೈತರು, ತಮಿಳುನಾಡಿಗೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಬಿಜೆಪಿಗರು...