ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ಜನರು ಬಸವಳಿದಿದ್ದರು. ಕಳೆದ ಕೆಲವು ದಿನಗಳಿಂದ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ನಿಂದ 38 ಡಿಗ್ರಿ ಸೆಲ್ಸಿಯಸ್ಗೆ ದಾಖಲಾಗಿತ್ತು. ಯಾಗಾವ ಮಳೆಯಾಗುತ್ತದೋ ಎಂದು ಬೆಂಗಳೂರಿಗರು ಎದುರು ನೋಡುತ್ತಿದ್ದರು....
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಈ ಸಮಯದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸುವುದರಿಂದ ಮತ್ತಷ್ಟು ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಕೀಲರ ಸಂಘದ ಮನವಿ ಆಧರಿಸಿದ ಕರ್ನಾಟಕ ಹೈಕೋರ್ಟ್...
ತಾಪಮಾನ ಹೆಚ್ಚಳದಿಂದ ತತ್ತರಿಸಿರುವ ಜನಕ್ಕೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಕಡೆಯಲ್ಲಿ ಬಿಸಿಲಿನ ತಾಪಮಾನ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೂರ್ಯನ ಶಾಖದ ಪ್ರಖರತೆಯಿದ ಡಿ ಹೈಡ್ರೇಷನ್, ಸನ್ಸ್ಟ್ರೋಕ್, ವಿಷರೀತ ತಲೆನೋವು ಸೇರಿದಂತೆ ಅನೇಕ ಕಾಯಿಲೆಗಳು ಬರುವ ಸಾಧ್ಯತೆಯಿರುವುದರಿಂದ ನಿಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ...
ರಾಜ್ಯದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿಯಬೇಕಿದ್ದ ನೈರುತ್ಯ ಮಾನ್ಸೂನ್ ಮಳೆಯೂ ದುರ್ಬಲಗೊಂಡಿದೆ. ಇದರಿಂದಾಗಿ ರಾಜ್ಯದ 216 ತಾಲೂಕುಗಳ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲದೆ, ಅಕ್ಟೋಬರ್ ತಿಂಗಳಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-5...