ತಾಳಿಕೋಟೆ | ಮಹಿಳಾ ಕೂಲಿಕಾರರಿಗೆ ತಾ.ಪಂ ಸಿಬ್ಬಂದಿ ಬೆದರಿಕೆ; ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಜಾಬ್‌ಕಾರ್ಡ್‌ನಲ್ಲಿನ ಸಮಸ್ಯೆ ಸರಿಪಡಿಸಿಕೊಳ್ಳಲು ತಾಳಿಕೋಟೆ ಸರ್ಕಾರಿ ಕಚೇರಿಗೆ ಬಂದಿದ್ದ ಮಹಿಳಾ ಕೂಲಿಕಾರರೊಬ್ಬರಿಗೆ ಸಿಬ್ಬಂದಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮೊಬೈಲ್ ಕಸಿದುಕೊಂಡು ದಬ್ಬಾಳಿಕೆ ನಡೆಸಿದ್ದು, ಜೀವ ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿ ಕರ್ನಾಟಕ ಕೃಷಿ...

ತಾಳಿಕೋಟೆ | ಬೀದಿದೀಪಗಳಿಲ್ಲದೆ ಕತ್ತಲಲ್ಲಿ ಮುಳುಗಿದ ಪಟ್ಟಣ; ಸಾರ್ವಜನಿಕರ ಪರದಾಟ

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಬೀದಿದೀಪ ಹಾಗೂ ಶುಚಿತ್ವ ಕಾಪಾಡುವುದು ಸ್ಥಳೀಯ ಸಂಸ್ಥೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ತಾಳಿಕೋಟೆ ಪುರಸಭೆಯಲ್ಲಿ ಬೀದಿದೀಪಗಳ ಸಮರ್ಪಕ ನಿರ್ವಹಣೆ ಇಲ್ಲದ ಪರಿಣಾಮ ಸಾರ್ವಜನಿಕರು...

ತಾಳಿಕೋಟೆ | ಬರ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ತಾಳಿಕೋಟೆಯಲ್ಲಿ ಬೃಹತ್ ‘ರಸ್ತೆ ರೋಕೋ’

ಬರದ ತೀವ್ರತೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆಯಲ್ಲಿ ರೈತ ಹೋರಾಟದ ಕಹಳೆ ಮೊಳಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 10ರಂದು ಸೋಮವಾರ...

ತಾಳಿಕೋಟೆ | ಕೋರ್ಟ್ ತೀರ್ಪಿನವರೆಗೆ ಪ್ರಜಾಸೌಧ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

ತಾಳಿಕೋಟೆ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಆಡಳಿತಾತ್ಮಕ ಕ್ರಮ, ಟೆಂಡರ್ ಪ್ರಕ್ರಿಯೆ ಅಥವಾ ಕಾಮಗಾರಿ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ...

ತಾಳಿಕೋಟೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ದಲಿತ ವಿದ್ಯಾರ್ಥಿ ಪರಿಷತ್

ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 20 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ನಡೆದ...

ಜನಪ್ರಿಯ

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

Tag: ತಾಳಿಕೋಟೆ