ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಗರಗೊಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ ಮಾಡಿ, ಅಪವಿತ್ರಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಗರಗುಂಡ ಗ್ರಾಮದಲ್ಲಿ ಆ.20ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ...
ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದಲಿತ ಯುವಕನೋರ್ವ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿರುವುದಾಗಿ ವಾಟ್ಸಪ್ ಸ್ಟೇಟಸ್ ಹಾಕಿ, ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ...
ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ...
ತಾಳಿಕೋಟೆ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅವಶ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ವೈದ್ಯಾಧಿಕಾರಿ ಹಾಗೂ ವಿವಿಧ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸಬೇಕೆಂದು ಆಗ್ರಹಿಸಿ ತಾಲೂಕಿನ ಚಬನೂರ ಗ್ರಾಮಸ್ಥರು ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ...
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ)ಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, "ತಾಳಿಕೋಟಿ...