ವಿಜಯಪುರ | ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತ; ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತವಾಗಿ ನಡೆಯುತ್ತಿರುವುದನ್ನು ಗಮನಿಸಿ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ತಾಳಿಕೋಟಿಗೆ ಇತ್ತೀಚೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದ ಹುಣಸಗಿ...

ವಿಜಯಪುರ | ಕೆಡುಕಿನ ನಿರ್ಮೂಲನೆಗೆ ಸಂಘಟಿತರಾಗಿ: ಡಾ. ಮೊಹಮ್ಮದ್ ಸಾದ್ ಬೆಳಗಾಮಿ

ಸಮಾಜದಲ್ಲಿರುವ ಕೆಡುಕುಗಳನ್ನು ನಿರ್ಮೂಲನೆಗೊಳಿಸಿ ಒಳಿತನ್ನು ಸಂಸ್ಥಾಪಿಸುವುದು ಮುಸ್ಲಿಂ ಸಮುದಾಯದ ಕರ್ತವ್ಯವಾಗಿದೆ. ಈ ಕೆಲಸವನ್ನು ಅವರು ಸಂಘಟಿತರಾಗಿ ಮಾಡಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ ಹೇಳಿದರು. ವಿಜಯಪುರ ಜಿಲ್ಲೆಯ...

ವಿಜಯಪುರ | ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿಗಳ ವಜಾಕ್ಕೆ ಆಗ್ರಹ

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪೂಜೆ ಸಲ್ಲಿಸದೆ ಅವಮಾನ ಮಾಡಿದ್ದಾರೆ ಎಂದು ಅಂಬೇಡ್ಕರ್ ಸೇನೆ ಕಾರ್ಯಕರ್ತರು ಆರೋಪಿಸಿ, ಬೇಜವಾಬ್ದಾರಿ ಅಧಿಕಾರಿಗಳನ್ನು ಸೇವೆಯಿಂದ...

ವಿಜಯಪುರ | ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹ

ಸ್ಮಶಾನಕ್ಕೆ ಹೋಗುವ ದಾರಿಯನ್ನು ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಿ, ದಾರಿಯನ್ನು ಹದ್ದುಬಸ್ತು ಮಾಡಬೇಕಂದು ಒತ್ತಾಯಿಸಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಆದಿ ಜಾಂಬವ ಸಾವಾ ಟ್ರಸ್ಟ್‌ ಒತ್ತಾಯಿಸಿದೆ. ಕೂಡಗಾನೂರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹಕ್ಕೊತ್ತಾಯ...

ವಿಜಯಪುರ | ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ...

ಜನಪ್ರಿಯ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

Tag: ತಾಳಿಕೋಟೆ