ವಿಜಯನಗರ | ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು; ಸರ್ಕಾರದ ವಿರುದ್ಧ ರೈತ ಸಂಘ ಕಿಡಿ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಪ್ರದರ್ಶನ...

ಬಳ್ಳಾರಿ | ಡಿಸೆಂಬರ್ ಮೊದಲ ವಾರದವರೆಗೆ ನೀರು ಬಿಡಿ; ರೈತರ ಆಗ್ರಹ

ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

ತುಂಗಭದ್ರಾ ಎಡದಂಡೆ ಕಾಲುವೆಯ 104 ಮೈಲ್ ಕೆಳಭಾಗದ ರೈತರಿಗೆ ನೀರು ಒದಗಿಸುವುದು, ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ...

ರಾಯಚೂರು | ಕೊನೆ ಭಾಗಕ್ಕೆ ತಲುಪದ ತುಂಗಭದ್ರಾ ನೀರು; ಹೋರಾಟದ ಎಚ್ಚರಿಕೆ

ಚುಕ್ಕಿ ನಂಜುಂಡಸ್ವಾಮಿ ನೇತೃತ್ವದ ರೈತ ಸಂಘದ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ರಾಯಚೂರು ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಬಾರದೇ ನಿರ್ಲಕ್ಷ್ಯ ಹಾಗೂ ತುಂಗಭದ್ರಾ ಜಲಾಶಯದ 104 ಮೈಲ್ ಕೊನೆಭಾಗಕ್ಕೆ ನೀರು ತಲುಪದೇ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ತುಂಗಭದ್ರಾ ಜಲಾಶಯ