ಚಿಕ್ಕನಾಯಕನಹಳ್ಳಿ | ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣ; ರೈತರು-ಕೆಪಿಟಿಸಿಎಲ್ ಅಧಿಕಾರಿಗಳ ನಡುವೆ ವಾಗ್ವಾದ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿ ಮತಿಘಟ್ಟ, ಮಲ್ಲಿಗೆರೆ ಗ್ರಾಮಗಳಲ್ಲಿ ಬಲವಂತವಾಗಿ ಜಮೀನುಗಳನ್ನು ವಶಪಡಿಸಿಕೊಂಡು ಕೆಪಿಟಿಸಿಎಲ್ ಅಧಿಕಾರಿಗಳು ಟವರ್ ನಿರ್ಮಾಣಕ್ಕೆ ಮುಂದಾಗಿರುವುದರನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ...

ತಿಪಟೂರು | ಸಾಮಾಜಿಕ ಕ್ರಾಂತಿಕಾರಿಯ ಶಕ್ತಿ ಅಸ್ತಂಗತ : ದಲಿತ ಮುಖಂಡ ಸಿ ಎಸ್ ಪಾರ್ಥಸಾರಥಿ ಇನ್ನಿಲ್ಲ

ದಲಿತ ಚಳುವಳಿಯ ಮತ್ತೊಂದು ಕೊಂಡಿ ಈಗ ಕಳಚಿದ್ದು ನಾಡಿನ ದಲಿತ ಸಮಾಜದಲ್ಲಿ ಸೂತಕದ ಜೊತೆಗೆ ಆತಂಕ ಮನೆ ಮಾಡಿದೆ. ಸಿ ಎಸ್ ಪಾರ್ಥಸಾರಥಿ(59) ಸೋಮವಾರ(ಜುಲೈ 8) ನಿಧನರಾಗಿದ್ದಾರೆ. ಪತ್ನಿ, ಪುತ್ರಿ ಜೊತೆಗೆ ಅಪಾರ...

ತುಮಕೂರು | ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ; ಆರು ಮಂದಿ ವಶಕ್ಕೆ

ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟು ಹೋಗಿ, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿತ್ತು. ಈ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು...

ತುಮಕೂರನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ...

ಕೊರಟಗೆರೆ ಸೀಮೆಯ ಕನ್ನಡ | ‘ಯಂಗೈತೆ ಅಂದ್ರೆ ನೊಣ ಕೂಕಂಡ್ರೆ ಜಾರ್ತತೆ…’

(ಆಡಿಯೊ ಪೂರ್ಣಪ್ರಮಾಣದಲ್ಲಿ ಸಿಗದಿದ್ದಲ್ಲಿ, ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಕೇಳಿ…) ಕಳ್ದ ಗೌರಿ ಹಬ್ಬುದ ದಿನ ಸುತ್ತೇಳಳ್ಳಿ ಜನೆಲ್ಲಾ ಬರ್ಕದ ಕಡೆ ಹೆಜ್ಜೆ ಹಾಕ್ತಿದ್ರು. ಯಾಕಂದ್ರೆ, ಸುತ್ತಳ್ಳಿಗೆಲ್ಲಾ ಆವ್ಗೆ ಇದ್ದಿದ್ದು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ತುಮಕೂರು ಜಿಲ್ಲೆ