ಹೋರಾಟಗಾರ ಸೊನಮ್ ವಾಂಗ್ಚುಕ್ ಅವರು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ತುಮಕೂರು ನಗರದ ತುಮಕೂರು ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಸಂಕೇತಿಕ ಮೌನ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ...
ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ...
ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು ಆರಂಭಿಸಲು ಯಾರೂ ಹಿಂಜರಿಯಬಾರದು ಎಂದು ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ...
ತುಮಕೂರು ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವು ಜೂನ್ 3 ರಂದು ಬುಧವಾರ ಬೆಳಗ್ಗೆ 11-30 ಗಂಟೆಗೆ ಕುಲಪತಿಗಳ ಕಛೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59...
ಇಪ್ಪತ್ತೆರಡು ವರ್ಷಗಳನ್ನು ಪೂರೈಸಿರುವ ತುಮಕೂರು ವಿಶ್ವವಿದ್ಯಾನಿಲಯವು ಬೋಧನೆ, ಸಂಶೋಧನೆ, ವಿಸ್ತರಣೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. 91 ಸಂಯೋಜಿತ ಕಾಲೇಜುಗಳು, ಎರಡು ಘಟಕ ಕಾಲೇಜುಗಳು,...