ತುಮಕೂರು | ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಗುಬ್ಬಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರಿಕರಲ್ಲಿ ಆತಂಕ...

ತುಮಕೂರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ?: ಹೈಕಮಾಂಡ್ ಮುಂದೆ ಬಣ, ಸಾಮಾಜಿಕ ಸಮೀಕರಣದ ಸವಾಲು

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸಂಘಟನಾ ಭವಿಷ್ಯ, ಸಾಮಾಜಿಕ ಸಮೀಕರಣ, ಮಹಿಳಾ ಪ್ರಾತಿನಿಧ್ಯ ಹಾಗೂ ಹಿರಿಯ ನಾಯಕರ ನಡುವಿನ ಸಮತೋಲನದಂತಹ ಅಂಶಗಳನ್ನೂ ಪರಿಗಣಿಸಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಹೀಗಾಗಿ ಎರಡನೇ ಪಟ್ಟಿ ಹೊರಬರುವವರೆಗೂ...

ತುಮಕೂರು | ರಾಹುಲ್‌ಗಾಂಧಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಆಗ್ರಹಿಸಿ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಗೋಮೂತ್ರ ಹಾಗೂ ಗಂಗಾಜಲದಿಂದ ಶುದ್ಧೀಕರಿಸಿದ ಕ್ರಮವನ್ನು ಖಂಡಿಸಿ, ಈ ಕೃತ್ಯ ಎಸಗಿದವರನ್ನು ಬಂಧಿಸಬೇಕು ಹಾಗೂ ಇದನ್ನು ಪ್ರಶ್ನಿಸಿದ ಸಂಸದ ರಾಹುಲ್‌ಗಾಂಧಿ ಅವರ...

ತುಮಕೂರು ದಸರಾ ಮೆರುಗು ಹೆಚ್ಚಿಸಲು ಸಂಗೀತ ಕಾರಂಜಿ, ತುಮಕೂರು ಸ್ಕ್ವೇರ್ : ಡಾ.ಜಿ. ಪರಮೇಶ್ವರ

ತುಮಕೂರು ದಸರಾ ಹಬ್ಬದ ಪೂರ್ವ ತಯಾರಿಯಾಗಿ ನಗರದ ಅಮಾನಿಕೆರೆಯಲ್ಲಿ ನವೀನ ರೀತಿಯ ತೇಲುವ ಸಂಗೀತ ಕಾರಂಜಿ ಅಳವಡಿಕೆ ಹಾಗೂ ಶ್ರೀ ಶಿವಕುಮಾರಸ್ವಾಮಿ ವೃತ್ತದಲ್ಲಿ ‘ತುಮಕೂರು ಸ್ಕ್ವೇರ್’ ನಿರ್ಮಾಣ ಸೇರಿದಂತೆ ಎರಡು ಮಹತ್ವದ ಯೋಜನೆಗಳನ್ನು...

ಜನಪ್ರಿಯ

ಹಿಂದುತ್ವವು ಭಾರತೀಯ ಇತಿಹಾಸವನ್ನು ಗ್ರಹಿಸುವ ನೋಟ ವಸಾಹತುಶಾಹಿ ಕಟ್ಟಿಕೊಟ್ಟದ್ದು : ರೊಮಿಲಾ ಥಾಪರ್

ಭಾರತೀಯ ಇತಿಹಾಸವನ್ನು 'ಹಿಂದುತ್ವ'ದ ದೃಷ್ಟಿಕೋನದಿಂದ ನೋಡುವ, ಗ್ರಹಿಸುವ ಮತ್ತು ವಿಶ್ಲೇಷಿಸುವ ಇಂದಿನ...

ಶಿವಮೊಗ್ಗ | ಕಸಾಪದ ಮೂಲ ಆಶಯದ ಪುನರುತ್ಥಾನಕ್ಕೆ ಸಾಹಿತಿಗಳ ಸಂಕಲ್ಪ

ಕನ್ನಡ ಸಾಹಿತ್ಯ ಪರಿಷತ್ತು ಅಧಿಕಾರದ ಅಹಮಿಕೆಯ ಅಂಗಳವಾಗದೆ, ಕನ್ನಡದ ಕಟ್ಟಾಳುಗಳ ಹೋರಾಟದ...

ಇಸ್ರೇಲ್‌ ಸಾರ್ವತ್ರಿಕ ಚುನಾವಣೆ | ನೆತನ್ಯಾಹು ಸರ್ಕಾರದ ವಿರುದ್ಧ ಬೀದಿಗಿಳಿದ ಸಾವಿರಾರು ಇಸ್ರೇಲಿಗಳು

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಗೆ ಕೆಲ ದಿನಗಳಷ್ಟೇ ಬಾಕಿ ಇರುವಾಗ, ಪ್ರಧಾನಿ ಬೆಂಜಮಿನ್...

ಬ್ರೆಜಿಲ್ ಚುನಾವಣೆ: ಅಮೆರಿಕದ ಬೆಂಬಲವಿದ್ದೂ ಸೋತ ಬೋಲ್ಸೊನಾರೊ; ಎಡಪಂಥೀಯ ನಾಯಕ ಲುಲಾಗೆ ಗೆಲುವು

ಬ್ರೆಜಿಲ್‌ನಲ್ಲಿ ಭಾನುವಾರ ನಡೆದ ತೀವ್ರ ಕುತೂಹಲಕಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ,...

Tag: ತುಮಕೂರು