ತುಮಕೂರು | ಕಲ್ಪಿತ ‘ಲ್ಯಾಂಡ್-ಜಿಹಾದ್’ ಹೆಸರಿನಲ್ಲಿ ಶಾಂತಿ ಕದಡಲು ಯತ್ನ; ಕಠಿಣ ಕ್ರಮಕ್ಕೆ ಆಗ್ರಹ

ಮುಸ್ಲಿಮರು ಭೂಮಿಯನ್ನು ಕಬಳಿಸುತ್ತಾರೆಂಬ ಹಿಂದುತ್ವವಾದಿಗಳ ಕಲ್ಪಿತ 'ಲ್ಯಾಂಡ್ ಜಿಹಾದ್' ಆರೋಪ ತುಮಕೂರಿನಲ್ಲಿ ಕೇಳಿಬಂದಿದೆ. ನಗರದ ಜೆ.ಸಿ.ರಸ್ತೆಯ ಸಿದ್ಧಿವಿನಾಯಕ ಮಾರ್ಕೆಟ್ ಜಾಗದಲ್ಲಿ ಗಣೇಶ ದೇವಸ್ಥಾನವಿದ್ದು, ಅದನ್ನು ತೆರವುಗೊಳಿಸಿ ಮಾಲ್ ಕಟ್ಟುತ್ತಾರೆಂಬ ವದಂತಿಯನ್ನು ಕೋಮುಶಕ್ತಿಗಳು ಹಬ್ಬಿಸಿವೆ ಎಂದು...

ತುಮಕೂರು | ಸಿದ್ಧಗಂಗಾ ಮಠದಲ್ಲಿ ಇಫ್ತಿಯಾರ್ ಕೂಟ

ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲೀಂ ಮುಖಂಡರು ಭಾನುವಾರ ಸಂಜೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಅನ್ನ ದಾಸೋಹ ಕೇಂದ್ರ ಸಿದ್ಧಗಂಗಾ ಮಠದಲ್ಲಿ ಮುಖಂಡರು ರಂಜಾನ್ ಪ್ರಯುಕ್ತ...

ತುಮಕೂರು | ಭೂಮಿ ಮಂಜೂರಿಗೆ ಅರ್ಜಿ ಹಾಕಿಸುವ ದಂಧೆ : ಸಾವಿರ ರೂಗೆ ಅರ್ಜಿ ಮಾರಾಟ..!!

ರೈತರಿಗೆ ಜಮೀನು ಮಂಜೂರು ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ನಮೂನೆ ಭರ್ತಿ ಮಾಡಿಕೊಂಡು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸುವ ಮಧ್ಯವರ್ತಿಯ ದಂಧೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಸರ್ಕಾರ...

ಒಳಮೀಸಲಾತಿ ಪಾದಯಾತ್ರೆ | ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕೊಟ್ಟ ಮಾತು ಉಳಿಸಿಕೊಳ್ಳಿ

 ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಕ್ರಾಂತಕಾರಿ  ಪಾದಯಾತ್ರೆಯನ್ನು ಭಾನುವಾರ ತುಮಕೂರು ನಗರಕ್ಕೆ  ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಬಿಜಿಎಸ್...

ತುಮಕೂರು | ‘ತೊಗಲ ಯೋಗಿ’ ಕವನ ಸಂಕಲನ ಜನಾರ್ಪಣೆ

ಅಧುನಿಕ ತಂತ್ರಜ್ಞಾನದಿಂದ ಎಷ್ಟು ಉಪಯೋಗವಿದೆಯೋ, ಅಷ್ಟೇ ಕೆಟ್ಟದ್ದು ಇದೆ. ಇದಕ್ಕೆ ಇಂದಿನ ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗಿರುವುದೇ ಸಾಕ್ಷಿ.ಮೊಬೈಲ್ ಬಳಕೆಯಿಂದ ಸೃಜನಶೀಲತೆ ಮರುಟಿ ಹೋಗುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಸಹಕಾರ...

ಜನಪ್ರಿಯ

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

ಫ್ರಾನ್ಸ್‌ | ಭುಗಿಲೆದ್ದ ಪ್ರತಿಭಟನೆ: 2,400ಕ್ಕೂ ಅಧಿಕ ಮಂದಿ ಬಂಧನ, ಸಾವಿರಕ್ಕೂ ಹೆಚ್ಚು ಪೊಲೀಸರಿಗೆ ಗಾಯ

ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಒಂದಾದ ಫ್ರಾನ್ಸ್‌ನಲ್ಲಿ ಜೀವನ ವೆಚ್ಚದ ಏರಿಕೆ, ಸಾರ್ವಜನಿಕ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ ಪ್ರಶ್ನೆಗಳು

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ...

ಮಧ್ಯಪ್ರದೇಶ ಮರಳು ಮಾಫಿಯಾದ ಜೊತೆ ಸರ್ಕಾರಿ ಅಧಿಕಾರಿಗಳು ಶಾಮೀಲು; NGT ಕಳವಳ

ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ...

Tag: ತುಮಕೂರು