ದೇಶದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು,...
ತುಮಕೂರು ನೀಟ್ ಹಾಗೂ ಎನ್ಇಟಿ ಹಗರಣಗಳನ್ನು ವಿರೋಧಿಸಿ, ರಾಷ್ಟ್ರೀಯ ಪರೀಕ್ಷಾ ಏಜನ್ಸಿ ಎನ್ಟಿಎ ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ...
ಮುಸ್ಲಿಂ ಬಾಂಧವ್ಯ ವೇದಿಕೆ-ಕರ್ನಾಟಕ ಇಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ, ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ ಮಾಡಿರುವುದಾಗಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ ತಿಳಿಸಿದರು.
ತುಮಕೂರು...
ಪರಿಸರ ಸಂರಕ್ಷಣೆ ಜತೆಗೆ ಹಸಿರೇ ಉಸಿರೆಂಬ ವ್ಯಾಖ್ಯಾನವನ್ನು ಮುಂದಿನ ಪೀಳಿಗೆಗೆ ಅರ್ಥಗರ್ಭಿತವಾಗಿ ತಿಳಿಸುವುದು ಪ್ರಸ್ತುತ ಸಮುದಾಯ ಜವಾಬ್ದಾರಿಯಾಗಿದೆ ಎಂದು ಗುಬ್ಬಿ ತಹಶೀಲ್ದಾರ್ ಬಿ ಆರತಿ ಅಭಿಪ್ರಾಯ ವ್ಯಕ್ತಪಡಿಸಿದರು.
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರ...