ಅಪರೂಪದ ಎರಡು ಆಮೆಗಳನ್ನು ಬೈಕ್ನಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ...
ಸುಮಾರು 35 ಸಾವಿರ ಕೊಬ್ಬರಿ ಶೇಖರಿಸಿದ್ದ ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಒಂದು ಟ್ರ್ಯಾಕ್ಟರ್, ಒಂದು ಬೈಕ್ ಸುಟ್ಟಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ ಘಟನೆ ಗುಬ್ಬಿ ತಾಲೂಕಿನ ಎನ್ ರಾಂಪುರ ಗ್ರಾಮದಲ್ಲಿ...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್(ರಂಜಾನ್) ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿದ ಆಚರಿಸಿದರು.
ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿಂದ ವಿಶೇಷವಾಗಿ...
ಜೂಜಾಟದಲ್ಲಿ ತೊಡಗಿದ್ದ ಒಂಬತ್ತು ಮಂದಿ ಜೂಜುಕೋರರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಎರಡು ಹಳ್ಳಿಗಳಲ್ಲಿ ಪ್ರತ್ಯೇಕ ಪ್ರಕರಣ ಭೇದಿಸಿದ್ದು, ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದಯಾಕಿರಣ ದತ್ತು ಕೇಂದ್ರದ ಮುಂದೆ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ನವಜಾತ ಗಂಡು ಮಗುವನ್ನು ಅಪರಿಚಿತರು ಭಾನುವಾರ ಬಿಟ್ಟುಹೋಗಿರುವುದು ಬೆಳಕಿಗೆ ಬಂದಿದೆ.
ದಯಾಕಿರಣ ಸಂಯೋಜಕ ರಮೇಶ್ ಕುಣಿಗಲ್ ಅವರು ಪೊಲೀಸ್...