ಸಾಲಬಾಧೆ ಮತ್ತು ಕಿರುಕುಳದಿಂದಾಗಿ ದಂಪತಿಗಳು ತಮ್ಮ ಮೂವರು ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಸದಾಶಿವನಗರ ನಿವಾಸಿ ಗರೀಬ್ ಸಾಬ್, ಆತನ ಪತ್ನಿ ಸುಮಯ್ಯ, ಮಗಳು ಹಜೀನಾ...
ಗಡಿ ಗ್ರಾಮವಾದ ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಭಾನುವಾರ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ದಿನಾಚರಣೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ರಾಜ್ಯ...
ಜಗಳ ಬಿಡಿಸಲು ಬಂದ ಪೊಲೀಸರ 112 ವಾಹನವನ್ನೇ ಕದ್ದೊಯ್ದು ಪೊಲೀಸರನ್ನು ಹೈರಾಣು ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು, ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾನಹಳ್ಳಿಯಲ್ಲಿ ಸಂಭವಿಸಿದ್ದು, ಮುನಿಯ ಎಂಬಾತ...
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿಗೆ `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು’ ಎಂದು ಸೌತೆಕಾಯಿ ಕೊಟ್ಟು ಆಶೀರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(70) ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...