ಚಿರತೆಯೊಂದು ಬಾವಲಿಯನ್ನು ಕಚ್ಚಿಕೊಂಡು ಹೋಗುತ್ತಿರುವ ದೃಶ್ಯ ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕಂಡುಬಂದಿದೆ. ದೃಶ್ಯವು ಚಿರತೆಗಳ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿರತೆಗಳು ಬೇಟೆಯಾಡಿ ಬದುಕುವ ಪ್ರಾಣಿಗಳು. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಬಾವಲಿಯನ್ನು...
ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ,...
ನಾಟಕಗಳು ಮನುಷ್ಯನನ್ನು ಸದಾ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತವೆ. ಭಾಷೆ, ಅಭಿನಯ, ಗಾಯನ ಎಲ್ಲವನ್ನು ಒಳಗೊಂಡ ನಾಟಕಗಳು, ಇಂದಿಗೂ ಗ್ರಾಮೀಣ ಭಾಗದಲ್ಲಿ ಜೀವಂತವಾಗಿವೆ ಎಂದು ಹಿರಿಯ ನಟ ಡಾ. ಸುಂದರ್ ರಾಜ್ ಹೇಳಿದ್ದಾರೆ.
ತುಮಕೂರಿನ...
ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ದಶಕಗಳಿಂದ ದುಡಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಡಿ.ಟಿ.ಶ್ರೀನಿವಾಸ್ ಅವರನ್ನು ಕೆಲವು ಸ್ವಯಂ ಘೋಷಿತ ಕಾಡುಗೊಲ್ಲ ಮುಖಂಡರು ಅವಹೇಳನ ಮಾಡುವುದು ಸರಿಯಲ್ಲ ಎಂದು 'ಕಾಡುಗೊಲ್ಲ ಯುವಕ ಮಿತ್ರ...
ರಾಜ್ಯದಲ್ಲಿ ಶೇ.40ಕ್ಕೂ ಅಧಿಕ ಮಂದಿ ಸ್ಲಂಗಳನ್ನು ಅವಲಂಬಿಸಿದ್ದು, ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸ್ಲಂ ಜನಾಂದೋಲನ ಸಂಚಾಲಕ ಎ ನರಸಿಂಹಮೂರ್ತಿ ಹೇಳಿದರು.
ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ...