ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?

ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು 149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...

ತುಮಕೂರು ಜಿಲ್ಲೆಯಿಂದ ಚುನಾವಣೆಗೆ ಸ್ಪರ್ಧಿಸಿರುವ ಪ್ರಮುಖರ ಆಸ್ತಿ ವಿವರ ಗೊತ್ತೆ?

ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನ ಸ್ಥಿರಾಸ್ಥಿಯಷ್ಟೇ ಸಾಲವನ್ನು ಹೊಂದಿರುವ ಗೋವಿಂದರಾಜು ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನವಾಗಿದ್ದರಿಂದ ಎಲ್ಲೆಡೆ ನಾಮಪತ್ರ ಸಲ್ಲಿಕೆ ಭರಾಟೆ ನಡೆಯುತ್ತಿದೆ. ನಾಮ ಪತ್ರ...

ತುಮಕೂರು | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 94.42 ಲಕ್ಷ ರೂ ವಶ

ಜಿಲ್ಲಾ ಪಂಚಾಯಿತಿ ಸಿಇಒ ಕೆ ವಿದ್ಯಾಕುಮಾರಿ ಮಾಹಿತಿ ಮಧುಗಿರಿ – ಕೊರಟಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣೆ ಚುನಾವಣೆ ನೀತಿ ಸಂಹಿತೆ ಜಾರಿ ಇರುವ ತುಮಕೂರು ಜಿಲ್ಲೆಯ ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ನಡೆಸುತ್ತಿದ್ದು,...

ನಮ್ಮ ದೇಣಿಗೆ ಹಣದಲ್ಲೇ ಠೇವಣಿ ಇಡಿ : ಕಾರ್ಯಕರ್ತರ ಒತ್ತಾಯ, ಭಾವುಕರಾದ ಪರಮೇಶ್ವರ್‌

ಡಾ ಜಿ ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ವೇಳೆ ನಮ್ಮ ದುಡ್ಡನ್ನೇ ಠೇವಣಿ ಇಡಬೇಕೆಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಒಂದಿಲ್ಲೊಂದು ಕುತೂಹಲಕಾರಿ ವಿದ್ಯಮಾನಗಳು...

ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಸೊಗಡು ಶಿವಣ್ಣ

ಆರ್‌ಎಸ್‌ಎಸ್ ನಾಯಕ ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ ತುಮಕೂರು ನಗರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ...

ಜನಪ್ರಿಯ

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

ಬೀದರ್‌ | ಕನ್ನಡ ಭಾಷೆಯ ಬೆಳವಣಿಗೆ ಎಲ್ಲರ ಹೊಣೆ : ಸಿದ್ರಾಮಪ್ಪ ಮಾಸಿಮಾಡೆ

ಕನ್ನಡ ಭಾಷೆ ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿದ್ದು, ಅದರ ಉಳಿವು, ಬಳಕೆ...

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...

Tag: ತುಮಕೂರು