ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಜಂಟಿ ಆಶ್ರಯದಲ್ಲಿ ಮೇ 18 ಮತ್ತು 19ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದು ಮೇ 20ಕ್ಕೆ 3 ವರ್ಷಗಳು ತುಂಬಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಈವರೆಗೆ ಆಗಿರುವ ಪ್ರಯೋಜನಗಳು, ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಅದೇ...
ನದಿಗಳು ನಮಗೆ ಬದುಕು, ಭಾಷೆ, ಸಂಸ್ಕöÈತಿ ಹಾಗೂ ಉದ್ಯಮಗಳನ್ನು ಕಲಿಸಿದವು. ಆದರೆ ಇಂದು ಅವುಗಳನ್ನು ಮರೆಯುವ ಹಂತಕ್ಕೆ ಬಂದಿದ್ದೇವೆ. ಅಭಿವೃದ್ಧಿಯ ಹೆಸರಿನಲ್ಲಿ ನದಿಗಳ ವಿನಾಶವಾಗುತ್ತಿರುವುದು ಶೋಚನೀಯ ಎಂದು ಶಿರಸಿಯ ಪರಿಸರ ಕಾರ್ಯಕರ್ತ ಶಿವಾನಂದ...
ಇಂದಿನ ಯುವ ಇತಿಹಾಸಕಾರರು ಯಾವುದೇ ಪೂರ್ವಗ್ರಹಗಳಿಲ್ಲದ ಚರಿತ್ರೆಯನ್ನು ಕಟ್ಟಿಕೊಡಬೇಕಿದೆ ಹಾಗೂ ಸುಳ್ಳು ಸಂಗತಿಗಳನ್ನು ಉತ್ಪಾದಿಸುತ್ತಿರುವ ಕಾರ್ಖಾನೆಗಳನ್ನು ತಡೆಯುವ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಹಿರಿಯ ಸಾಹಿತಿ ಪ್ರೊ. ನಾಡೋಜ ಬರಗೂರು ರಾಮಚಂದ್ರಪ್ಪ...
ಇತಿಹಾಸ ಗೊತ್ತಿಲ್ಲದವನು ವಿಜ್ಞಾನವನ್ನು ಓದಲಾರ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಮುಂದಿನ ಪೀಳಿಗೆಗೆ ತಲುಪಬೇಕಾದರೆ ಅಧ್ಯಯನ ಪೀಠಗಳು ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ ರಾಜಮನೆತನದ ಆಳ್ವಿಕೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಸಂಶೋಧನೆ...