ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ವಿದ್ಯಾರ್ಹತೆಯೊಂದಿಗೆ ವಿವಿಧ ವ್ಲತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ.ಪಿ. ಸದಾನಂದಮಯ್ಯ ಬ್ಲಾಕ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ...
ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗೆ ತಕ್ಕ ಉದ್ಯೋಗ ಪಡೆದಿರುವ ಯುವಕರು, ಭವಿಷ್ಯದಲ್ಲಿ ಕಂಪನಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿರುವ ಸಂದರ್ಭ ಕಂಡು ಬಂದರೆ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಉಪಲೋಕಾಯುಕ್ತರು, ಗೌರವಾನ್ವಿತ ನ್ಯಾಯಮೂರ್ತಿ...
ತುಮಕೂರು ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕೂಡಲೆ ಕಸದ ರಾಶಿಯನ್ನು ತೆರವುಗೊಳಿಸಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್ ಪೂರ್ಣಿಮಾ...
ತುಮಕೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ತೆಂಗು ಬೆಳೆಯಲ್ಲಿ ಕೆಂಪು ಮೂತಿ ಹುಳು ಮತ್ತು ಅಣಬೆ ರೋಗ ಬಾಧೆಯು ಹೆಚ್ಚಾಗುತ್ತಿರುವುದರಿಂದ ಸಮಗ್ರವಾಗಿ ಹತೋಟಿ ಮಾಡುವ ಕ್ರಮಗಳ ಕುರಿತು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಲಹೆ ನೀಡಲಾಗಿದೆ.
ಕೆಂಪು...
ಪರಿಸರ ಉಳಿಸುವ ಕಾರ್ಯದಲ್ಲಿ ಗಿಡನೆಡುವಿಕೆಯು ಮಹತ್ವದ ಪಾತ್ರ ವಹಿಸಿದೆ. ನಾವೆಲ್ಲರೂ ಪರಿಸರ ಉಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡಬೇಕಿದೆ ಎಂದು ಇಎಮ್‌ಪಿಆರ್‌ಐ ಸಂಸ್ಥೆಯ ಮುಖ್ಯ ದತ್ತಾಂಶ ಮಾಹಿತಿ ಅಧಿಕಾರಿ ರೆನಿಟಾ ಮಥಾಯಿಸ್ ವಿದ್ಯಾರ್ಥಿಗಳಿಗೆ...