ತುರುವೇಕೆರೆ | ಮಳೆ ಆರ್ಭಟ : ಕೊಂಡಜ್ಜಿ ಕ್ರಾಸ್ – ಕಲ್ಲೂರ್ ಕ್ರಾಸ್ ರಸ್ತೆ ಬಂದ್

ತುರುವೇಕೆರೆ ತಾಲ್ಲೂಕಿನ ಹಲವಾರು ಕೆರೆಗಳು ಕೋಡಿ ಬಿದ್ದ ಪರಿಣಾಮ ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ರಾತ್ರಿ ಸುರಿದ ಮಳೆಗೆ ಮನೆ ಗೋಡೆ ಕುಸಿದಿರುವ ಘಟನೆಯೂ ವರದಿಯಾಗಿದೆ.  ತುರುವೇಕೆರೆ ತಾಲ್ಲೂಕಿನ ದಂಡಿನಶಿವರ...

ತುರುವೇಕೆರೆ | ಹೆತ್ತಮ್ಮನಿಗೇ ತುತ್ತು ಅನ್ನ ಹಾಕದವನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಏನು ಬೋಧನೆ ಮಾಡ್ತಾನೆ : ಸಣ್ಣಮ್ಮ

ಹೆತ್ತಮ್ಮ ನಾನು. ನನಗೇ ಒಂದು ತುತ್ತು ಅನ್ನ ಹಾಕದೇ, ನನ್ನನ್ನು ಮನೆಯಿಂದ ಹೊರಗೆ ಹಾಕಿದವನು ಅವನು. ನನ್ನ ಕತ್ತು ಹಿಡಿದು ಮನೆಯಿಂದ ಆಚೆ ಹಾಕಿದವನು ಅವನು. ನೀನು ತಾಯಿ ಅಲ್ಲ. ನಾಯಿ ಅಂದವನು...

ತುರುವೇಕೆರೆ | ಮೂಲಭೂತ ಸೌಲಭ್ಯಗಳ ಕೊರತೆ : ಕರ ನಿರಾಕರಣೆಗೆ ಡಿ.ಹೊಸಳ್ಳಿ ಗ್ರಾಮಸ್ಥರ ನಿರ್ಧಾರ

 ಸ್ವಾತಂತ್ರ ಬಂದು7 ದಶಕಗಳನ್ನು  ಕಳೆದರೂ ಸಹ ನಮ್ಮೂರಿಗೆ ಇನ್ನೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ನಮ್ಮೂರಲ್ಲಿ ಚರಂಡಿ ಇಲ್ಲ, ರಸ್ತೆ ಇಲ್ಲ, ಸರಿಯಾಗಿ ವಿದ್ಯುತ್ ಪೂರೈಕೆ ಇಲ್ಲ, ಮನೆ ಗಳಿಗೆ ನೀರಿನ ಸೌಕರ್ಯವಿಲ್ಲ. ಇ-ಖಾತೆ...

ತುಮಕೂರು | ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ: ಬೆಮೆಲ್ ಕಾಂತರಾಜು ಆರೋಪ

ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು...

ತುರುವೇಕೆರೆ | ಸಿಡಿಲಿಗೆ ಮೇಕೆ, ಕುರಿ ಬಲಿ : ಪ್ರಾಣಾಪಾಯದಿಂದ ಪಾರಾದ ಕುರಿಗಾಹಿಗಳು

ಸಿಡಿಲಿನ ಆರ್ಭಟಕ್ಕೆ  ತುರುವೇಕೆರೆ ತಾಲೂಕಿನ ರಾಮಸಾಗರದಲ್ಲಿ ಕುರಿಗಳು ಮತ್ತು ಮೇಕೆಗಳು ಬಲಿಯಾಗಿರುವ ಘಟನೆ ವರದಿಯಾಗಿದೆ.  ಗ್ರಾಮದ ರೈತರಾದ ವರದರಾಜು, ಲಕ್ಕಣ್ಣ, ಗೋವಿಂದರಾಜು ಮತ್ತು ಜಯಲಕ್ಷ್ಮಮ್ಮ ಅವರುಗಳಿಗೆ ಸೇರಿದ ಸುಮಾರು 3 ಲಕ್ಷಕ್ಕೂ ಹೆಚ್ಚು ಮೌಲ್ಯದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ತುರುವೇಕೆರೆ