ವೃದ್ಧೆಯ ತೆಂಗಿನ ತೋಟ ನಾಶವಾಗಿದ್ದು, ದುಷ್ಕರ್ಮಿಗಳ ದ್ವೇಷದ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಮೀನು ವಿವಾದದ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿನ ಅಪ್ಪಸಂದ್ರ ಗ್ರಾಮದ ವೃದ್ದೆ ಸಿದ್ದಗಂಗಮ್ಮ ಎಂಬುವರಿಗೆ...
ರಾಜ್ಯದ 13 ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಬ್ಬರಿ ಬೆಳೆಯ ಬಗ್ಗೆ ಕಂಜೂಸ್ ಗಿರಾಕಿ ಎನಿಸಿದ್ದಾರೆ ಎಂದು ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ನೇರ...
ಪೊಲೀಸ್ ವಶದಲ್ಲೇ ಮೃತಪಟ್ಟ ಆರೋಪಿ ಕುಮಾರಾಚಾರ್ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಮಾಜಿ ಶಾಸಕ ಮಸಾಲೆ ಜಯರಾಮ್ ನೇತೃತ್ವದಲ್ಲಿ ತುರುವೇಕೆರೆ ಪಟ್ಟಣದ ಸಿಪಿಐ ಕಚೇರಿ ಎದುರು ಧರಣಿ ನಡೆಸಿದರು.
ಅಕ್ಟೋಬರ್ 23ರಂದು ಕೆ....
ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮೇಲಿನವಳಗೆರೆಹಳ್ಳಿ ಬಳಿ ನಡೆಯುತ್ತಿರುವ ಹೇಮಾವತಿ ನಾಲೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಆರೋಪಿಸಿ ರೈತರು ಮಾಯಸಂದ್ರ ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಮೇಲಿನವಳಗೆರೆಹಳ್ಳಿ ಗ್ರಾಮದಿಂದ...