ತುರುವೇಕೆರೆ ತಾಲೂಕಿನ ನೀರಗುಂದ ಗ್ರಾಮದಲ್ಲಿ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಲವಾರು ಕಾಮಗಾರಿಗಳನ್ನು ಕೂಡಲೇ ಪರಿಹರಿಸಿ ಎಂದು ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೂ, ಹಾಲಿ ನೀರಗುಂದ ಹಾಗೂ ಅಜ್ಜೇನಹಳ್ಳಿಯ ಸದಸ್ಯ, ನಿವೃತ್ತ...
ತುರುವೇಕೆರೆ ತಾಲೂಕಿನ ಹೊಣಕೆರೆ ಗೊಲ್ಲರಹಟ್ಟಿಯ ತೋಟದ ಸಾಲಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ ಗ್ರಾಮಸ್ಥರು ಕಂಗಾಲಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಮೊರೆ ಹೋಗಿದ್ದಾರೆ.
ಶುಕ್ರವಾರ ಸಾಯಂಕಾಲ ಹೊಣಕೆರೆ ಗೊಲ್ಲರಹಟ್ಟಿಯ ರವಿಯಣ್ಣ ಎಂಬುವವರು ತಮ್ಮ ತೋಟದಲ್ಲಿ ನೀರು...
ಚಿರತೆ ದಾಳಿಯಿಂದ ಮೃತಪಟ್ಟ ಅರೇಮಲ್ಲೇನಹಳ್ಳಿಯ ಸುಜಾಳ ರವರ ಕುಟುಂಬಕ್ಕೆ ರಾಜ್ಯ ಯುವ ಜೆಡಿಎಸ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಒಂದು ಲಕ್ಷ ರೂಗಳ ನೆರವು ನೀಡಿದ್ದಾರೆ.
ಮೃತಪಟ್ಟ ಸುಜಾತಾರ ಮನೆಗೆ ಧಾವಿಸಿ ಸಾಂತ್ವನ...
ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಭಾನುವಾರವಷ್ಠೇ ಮಹಿಳೆಯೋರ್ವರನ್ನು ಚಿರತೆ ಕೊಂದಿತ್ತು. ಸೋಮವಾರ ಸಾಯಂಕಾಲ ಬೋನಿಗೆ ಬಿದ್ದಿರುವ ಚಿರತೆ ಭಾನುವಾರ ಮಹಿಳೆಯನ್ನು ಕೊಂದಿದ್ದ ಚಿರತೆಯೇ ಅಥವಾ ಅಲ್ಲವೇ ಎಂಬುದು ವೈಜ್ಞಾನಿಕ ಪರೀಕ್ಷೆಯಿಂದಷ್ಟೇ...
ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಜಾತ (48) ಅವರ ಕುಟುಂಬಕ್ಕೆ ಸೋಮವಾರ 5 ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರ ಚೆಕ್ಕನ್ನು ತುರುವೇಕೆರೆ...