ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ) ಹೆಸರನ್ನು ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಂಟಿ ಕಾರ್ಯದರ್ಶಿ ಹಾಗೂ ಪಕ್ಷದ ವಕ್ತಾರ ಎಲ್ ಜೀವನ್ ಖಂಡಿಸಿದ್ದಾರೆ.
ತುರುವೇಕೆರೆಯಲ್ಲಿ...
ಹಲವಾರು ದಿನಗಳಿಂದ ಜನರಿಗೆ, ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಬೋನಿಗೆ ಕೆಡುವುದರಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ತಾಲೂಕಿನ ಮಲ್ಲಾಘಟ್ಟ, ದೊಡ್ಡಾಘಟ್ಟ, ಆನೇಕೆರೆ, ಯಡೇಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಿರತೆಯ ಕಾಟ ಅತಿಯಾಗಿತ್ತು. ಮೊನ್ನೆಯಷ್ಠೇ ಯಡೇಹಳ್ಳಿಯ...
ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಬಡಗರಹಳ್ಳಿ ಗ್ರಾಮದ ತೋಟ ಸಾಲುಗಳಲ್ಲಿದ್ದ ಗಂಧದ ಮರಗಳನ್ನು ಕಡಿದು ಮಾರಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಎ.ಹೊಸಹಳ್ಳಿ ಗ್ರಾಮದ ನಿವಾಸಿ ಹನುಮಯ್ಯ (58),...
ಸತ್ತು ಹೋದ ವ್ಯಕ್ತಿಯ ಶವವನ್ನು ನೀರು ತುಂಬಿದ ಗುಂಡಿಯಲ್ಲೇ ಹೂಳುವ ಹೀನಾಯ ಸ್ಥಿತಿ ತಾಲೂಕಿನ ದಂಡಿನಶಿವರದ ಪರಿಶಿಷ್ಠ ಜನಾಂಗದ ಜನತೆಗೆ ಬಂದೊದಗಿರುವುದು ವಿಷಾದನೀಯ ಸಂಗತಿ.
ದಂಡಿನಶಿವರ ಹೋಬಳಿ ಕೇಂದ್ರ. ಇಲ್ಲಿ ಬಹುಪಾಲು ಹಿಂದುಳಿದ ವರ್ಗದವರು,...
ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ತುರುವೇಕೆರೆ ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21),...