ಹತ್ತಾರು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಮೀನನ್ನು ಕಬಳಿಸಲು ಬಲಾಢ್ಯರು ಪ್ರಯತ್ನಿಸುತ್ತಿದ್ದಾರೆಂದು ತಾಲೂಕು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕುಣಿಕೇನಹಳ್ಳಿ ಜಗದೀಶ್ ಆರೋಪಿಸಿದ್ದಾರೆ.
ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ಬೋರೇಗೌಡನ ಬಾವಿಯ ಬಳಿಯಿರುವ ಬಳ್ಳೆಕಟ್ಟೆಯ ಸರ್ವೇ...
ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು...
ಮಾದಕ ವಸ್ತುಗಳ ನಿಗ್ರಹ ಮಾಡಲು ಪಣತೊಟ್ಟಿರುವ ತುರುವೇಕೆರೆ ತಾಲೂಕು ಆಡಳಿತ ಗಾಂಜಾ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಗಾಂಜಾ ಮಾರಾಟ ಮತ್ತು ಸಂಗ್ರಹಣೆ ಮಾಡಿರುವ ಆರೋಪದಡಿ...
ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ...
ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂನಲ್ಲಿದ್ದಂತಹ ಬೈಕ್, ಕಂಪ್ಯೂಟರ್ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುರುವೇಕೆರೆ ಪಟ್ಟಣದ ವೈ ಟಿ ರಸ್ತೆಯಲ್ಲಿನ ಜೆಮೊಪೈ ಎಂಬ ಎಲೆಕ್ಟ್ರಿಕ್ ಬೈಕ್ ಶೋ...