ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ ಸ್ಥಿತಿ, ಪಂಚಾಯಿತಿಗಳ ಕಾರ್ಯಗಳ ಮೇಲೂ ಕೇಂದ್ರ ಸರಕಾರ ತನ್ನ ಅಧೀನದಲ್ಲಿರಿಸಿಕೊಳ್ಳುತ್ತಿದೆ. ಮತಗಳ್ಳತನ ನಡೆದಿದೆ. ಹೀಗಾಗಿ ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ)...

ಚಿತ್ರದುರ್ಗ | ಬಹುಸಂಖ್ಯಾತರ ಶೋಷಣೆ ಬದುಕಿನ ನೋವು ಅರಿಯಲು ಬುದ್ಧ ಸಾಮ್ರಾಜ್ಯ ತ್ಯಜಿಸಿದರು; ಇಮ್ಮಡಿ ಸಿದ್ಧರಾಮೇಶ್ವರ ಶ್ರೀ

"ಈ ನೆಲದ ಬಹುಸಂಖ್ಯಾತರದ್ದು ಶೋಷಣೆಯ ಬದುಕಾಗಿತ್ತು. ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು" ಎಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ನಡೆದ "ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ" ಕುರಿತ ಸಂವಾದದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ...

ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ...

ಈ ದಿನ ಸಂಪಾದಕೀಯ | ಇಂದಿರಾ ಕಾಲದ ಸತ್ಯ, ಮೋದಿ ಕಾಲಕ್ಕೆ ಮಿಥ್ಯೆಯಾದದ್ದು ಹೇಗೆ?

ರಿಚರ್ಡ್ ನಿಕ್ಸನ್‌ರ ಶಕ್ತಿಶಾಲಿ ಅಮೆರಿಕ ಮತ್ತು ಘಟಾನುಘಟಿ ಚೀನಾದ ಬೆದರಿಕೆಗಳಿಗೆ ಬಗ್ಗದ ಇಂದಿರಾ ಗಾಂಧಿ ಗುಜರಾತಿನ ವಿದ್ಯಾರ್ಥಿ ಚಳವಳಿ ಮುಂದೆ ಮೆತ್ತಗಾಗಿದ್ದರು. ಇಂದಿರಾ ಈ ನೆಲದ ಕಾನೂನಿನ ಪ್ರಕಾರ ಘೋಷಿಸಿದ್ದ ತುರ್ತುಪರಿಸ್ಥಿತಿಗೆ, ದಮನ...

ತುರ್ತುಪರಿಸ್ಥಿತಿ | ತಮ್ಮ ಕಡು ವಿರೋಧಿಯ ಚಿಕಿತ್ಸೆಗಾಗಿ 90,000 ರೂ. ನೆರವು ನೀಡಿದ್ದ ಇಂದಿರಾ ಗಾಂಧಿ

ಐವತ್ತು ವರ್ಷಗಳ ಹಿಂದೆ ದೇಶದಲ್ಲಿ ಹೇರಲಾಗಿದ್ದ ತುರ್ತುಪರಿಸ್ಥಿತಿಯ ಕಾರಣಕ್ಕಾಗಿ ಇಂದಿರಾ ಗಾಂಧಿ ಅವರನ್ನು ತೀವ್ರವಾಗಿ ವಿರೋಧ ಮತ್ತು ಟೀಕೆ ಮಾಡಲಾಗುತ್ತಿದೆ. ಹೋರಾಟಗಾರರನ್ನು ಇಂದಿರಾ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ, ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ತುರ್ತು ಪರಿಸ್ಥಿತಿ