ಬಾಗಲಕೋಟೆ | ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು: ಝಡ್‌ಪಿ ಸಿಇಒ ಶಶಿಧರ ಕುರೇರ್

ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಸೌಲಭ್ಯಗಳ ನಿರ್ವಹಣೆಗೆ ಆದಾಯವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್...

ದಾವಣಗೆರೆ | ಅಮೆರಿಕ ಕೃಷಿ ವ್ಯಾಪಾರ ಒಪ್ಪಂದದ ಪ್ರತಿ ಸುಟ್ಟು ರೈತ ಸಂಘ ವಿರೋಧ

ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಕೃಷಿ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಾವಣಗೆರೆ ಜಿಲ್ಲಾ ಸಮಿತಿ ಮುಖಂಡರು ಜಯದೇವ ಸರ್ಕಲ್‌ನಲ್ಲಿ ಒಪ್ಪಂದದ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ...

ಭಾರತದ ಅಕ್ಕಿಗೆ ಹೆಚ್ಚಿನ ತೆರಿಗೆ : ಟ್ರಂಪ್ ಎಚ್ಚರಿಕೆ

ಭಾರತದ ಅಕ್ಕಿ ಆಮದುಗಳ ಮೇಲೆ ಅಮೆರಿಕ ಹೊಸ ಸುಂಕಗಳನ್ನು ವಿಧಿಸುವ ಬಗ್ಗೆ ಮಂಗಳವಾರ ಅಧಿಕಾರಿಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ನೀಡಿದ್ದರು. ಭಾರತ ಸೇರಿದಂತೆ ಹಲವಾರು ದೇಶಗಳು ಅಕ್ಕಿಯನ್ನು ಮತ್ತು ಕೃಷಿ...

ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಿಂದ 72,131 ಕೋಟಿ ರೂ. ಸಂಗ್ರಹ: ಸಿಎಂ ಸಿದ್ದರಾಮಯ್ಯ

ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯು ಕಳೆದ ನವೆಂಬರ್ ಅಂತ್ಯದೊಳಗೆ ₹72,131 ಕೋಟಿ ನಿವ್ವಳ ತೆರಿಗೆ ಸಂಗ್ರಹಿಸಿದ್ದು, ನಿಗದಿತ ಗುರಿಯ ಶೇ.90ರಷ್ಟು ಸಾಧನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ತೆರಿಗೆ ಸಂಗ್ರಹ...

ತೆರಿಗೆ ಹಂಚಿಕೆ | ಹಣಕಾಸು ತಜ್ಞ ಅಜಯ್ ರೊಟ್ಟಿಗೆ ಎಕ್ಸ್‌ನಲ್ಲಿ ತೆರಿಗೆ ಪಾಠ ಮಾಡಿದ ಅರುಣ್ ಜಾವಗಲ್

ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ, ಅದರಲ್ಲೂ ಜಿಎಸ್‌ಟಿ ವ್ಯವಸ್ಥೆ ಜಾರಿಯಾದ ನಂತರ ತೆರಿಗೆ ಹಂಚಿಕೆ ವಿಚಾರ ಮತ್ತೆ-ಮತ್ತೆ ಚರ್ಚೆಗೆ ಬರುತ್ತಿದೆ. ಕರ್ನಾಟಕಕ್ಕೆ ಮೋದಿ ಸರ್ಕಾರ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂಬ ಆರೋಪಗಳು...

ಜನಪ್ರಿಯ

ಶಿವಮೊಗ್ಗ | ರಿಪ್ಪನ್‌ಪೇಟೆಯಲ್ಲಿ ಅಕ್ರಮ ಜಂಬಿಟ್ಟಿಗೆ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...

ಶಿವಮೊಗ್ಗ | ತಂದೆ-ತಾಯಿಗೆ ಅವರು ಬದುಕಿರುವಾಗಲೇ ನಾವು ಉತ್ತಮ ಮಕ್ಕಳಾಗಬೇಕು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

Tag: ತೆರಿಗೆ