ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಕೋಮುದ್ವೇಷ ಹರಡುವುದರಲ್ಲೇ ಕುಖ್ಯಾತಿ ಗಳಿಸಿಕೊಂಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ಪ್ರಚಾರಕ್ಕೆ ಹೋದಲ್ಲೆಲ್ಲ ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಬ್ಬಿಬ್ಬಾಗುತ್ತಿದ್ದಾರೆ.
ಲೋಕಸಭಾ ಚುನಾವಣೆಯ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ಸೂರ್ಯ ಅವರು ಮೊದಲ ಬಾರಿಗೆ ಸಂಸದರಾದ ನಂತರ ಅವರ ಆಸ್ತಿ 30 ಪಟ್ಟು ಹೆಚ್ಚಳವಾಗಿರುವುದು ಅವರು ಗುರುವಾರ ಸಲ್ಲಿಸಿದ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....
ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಲಾಗಿದ್ದ ಸಮಾವೇಶದಲ್ಲಿ 'ಪ್ರೀತಿಯಿಂದ ದ್ವೇಷವನ್ನು ಪಂಚರ್ ಮಾಡಿ' ಎಂದು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಬ್ಯಾನರ್ ಪ್ರದರ್ಶನ ಮಾಡಿದ ಬೆಳವಣಿಗೆ ಬೆಂಗಳೂರಿನ ಜಯನಗರದಲ್ಲಿ ಇಂದು ನಡೆದಿದೆ.
ಬ್ಯಾನರ್ ಪ್ರದರ್ಶನದ...