ಮೈಸೂರು | ಇಂಧನ ದರ ಏರಿಕೆ ಖಂಡಿಸಿ ಎಸ್‌ಯುಸಿಐ(ಸಿ) ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ಕಳೆದ 10 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಮೈಸೂರು ಜಿಲ್ಲಾ ಸಮಿತಿಯು ನಗರದಲ್ಲಿ ಪ್ರತಿಭಟನೆ...

ತೈಲ ಬೆಲೆ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಹೆಚ್ಚಿದ ಕರೆಂಟ್ ಡಿಮ್ಯಾಂಡ್!

ಕಳೆದ ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆಯಲ್ಲಿ ಶೇಕಡಾ 2 ರಷ್ಟು ಹೆಚ್ಚಳವಾಗಿದೆ. ವಿಶೇಷವೆಂದರೆ, ಶೋರೂಮ್‌ಗಳಿಂದ ರಸ್ತೆಗಿಳಿಯುತ್ತಿರುವ ಹೊಸ ವಾಹನಗಳಿಗಿಂತ, ಈಗಾಗಲೇ ಬಳಕೆಯಲ್ಲಿರುವ ಎಲೆಕ್ರ್ಟಿಕ್ ವಾಹನಗಳ ಚಾರ್ಜಿಂಗ್...

ಬೀದರ್‌ | ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯಲು ಆಪ್‌ ಆಗ್ರಹ

ಕೇಂದ್ರ ಸರ್ಕಾರವು ಪಂಚರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ₹3 ರಷ್ಟು ಹೆಚ್ಚಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ಬೀದರ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷ...

ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿಕದ ಆಟ!

ಅಮೆರಿಕ-ಇಸ್ರೇಲ್, ತಮ್ಮ ಸ್ವಾರ್ಥಕ್ಕಾಗಿ ಇರಾನ್ ಮೇಲೆ ದಾಳಿ ಮಾಡುತ್ತಿವೆ. ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಿದೆ. ಕಚ್ಚಾತೈಲ ಸರಬರಾಜು ಸ್ಥಗಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿದ ಆಟದ ಸುತ್ತ ಒಂದು...

ಅಮೆರಿಕ-ಇರಾನ್ ಯುದ್ಧದ ಕಾರ್ಮೋಡ; ಭಾರತದ ಆರ್ಥಿಕತೆ, ಭದ್ರತೆಗೇನು ಸವಾಲು?

ಅಮೆರಿಕ-ಇರಾನ್ ಯುದ್ಧವು ಜಾಗತಿಕ ಪೂರೈಕೆ ಸರಪಳಿಯನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಈಗಾಗಲೇ ಕೆಂಪು ಸಮುದ್ರದ ಬಿಕ್ಕಟ್ಟಿನಿಂದಾಗಿ ಹಡಗುಗಳ ಸಂಚಾರ ವಿಳಂಬವಾಗುತ್ತಿದೆ ಹಾಗೂ ಸರಕು ಸಾಗಣೆ ವೆಚ್ಚ ಹೆಚ್ಚಾಗಿದೆ. ಈ ಯುದ್ಧ ವಾರಗಟ್ಟಲೆ ಎಳೆದರೆ ಭಾರತದ...

ಜನಪ್ರಿಯ

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್ ನೋಟ್ ನಲ್ಲಿ ಬಯಲಾದ ಅಸಲಿಯತ್ತು!

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

Tag: ತೈಲ ಬೆಲೆ ಏರಿಕೆ