ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷದಿಂದ ಪ್ರಮುಖ ತೈಲ ಪೂರೈಕೆ ಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತದ ತೈಲ ಮಾರುಕಟ್ಟೆ ಕಂಪನಿಗಳು (OMCs) ಭಾರಿ ನಷ್ಟ ಅನುಭವಿಸುತ್ತಿವೆ ಎಂದು...
ರಸಗೊಬ್ಬರ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ರೈತರು ಆಗ್ರಹಿಸಿದ್ದಾರೆ. ಹೂವಿನ ಹಡಗಲಿ ತಹಶೀಲ್ದಾರ್ ಗೆ ಕರ್ನಾಟಕ ರಾಜ್ಯ...
ತಮ್ಮ ಸ್ವಂತ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುವ ಹಾಗೂ ಒಂದೊಂದು ಸಾರ್ವಜನಿಕ ರ್‍ಯಾಲಿಗಳಿಗೆ ಬರೋಬ್ಬರಿ 25ರಿಂದ 30 ಕೋಟಿ ರೂ.ಗಳನ್ನು ವ್ಯಯಿಸುವ ನಾಯಕರು ಈಗ ಸರಳತೆಯ ಸೋಗಲಾಡಿತನ ಪ್ರದರ್ಶಿಸುತ್ತಿದ್ದಾರೆ. ಜನರ...
ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್ ಅಥವಾ ಇತರೆ ಕರೆನ್ಸಿಗಳಲ್ಲಿ ತೈಲ ವ್ಯವಹಾರ ಆರಂಭಿಸಬಹುದು. ಜಾಗತಿಕ ಹಣಕಾಸು ವ್ಯವಸ್ಥೆ ಅವರವರ ಅನುಕೂಲ ತಕ್ಕಂತೆ 'ಬಹು-ಕರೆನ್ಸಿ' ವ್ಯವಸ್ಥೆಯಾಗಿ ಬದಲಾಗಬಹುದು....
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ ಬಳಿಕ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಸದ್ಯ ಜಾಗತಿಕವಾಗಿ ಉದ್ವಿಗ್ನತೆ...