ಪಂಜಾಬ್ ಎನ್‌ಕೌಂಟರ್‌ ಪ್ರಕರಣ: ಗಲ್ಲು ಶಿಕ್ಷೆಯಿಂದ ಪಾರಾದ ಅಧಿಕಾರಿಗಳು; ಸಾಯುವವರೆಗೂ ಜೈಲು

1993ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ಏಳು ಮಂದಿ ಅಮಾಯಕರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಅಂದಿನ ಎಸ್‌ಎಸ್‌ಪಿ, ಡಿಎಸ್‌ಪಿ ಸೇರಿದಂತೆ ಐದು ಮಂದಿ ಪೊಲೀಸ್‌ ಅಧಿಕಾರಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ. ಬದಲಾಗಿ, ಅವರಿಗೆ ಅಮರಣಾಂತ ಜೈಲು...

ಇನ್ಮುಂದೆ ಬೋರ್‌ವೆಲ್ ನೀರಿಗೂ ಶುಲ್ಕ; ನಿಯಮ ಮೀರಿದರೆ 2 ಲಕ್ಷದವರೆಗೆ ದಂಡ!

ಅತ್ತ ಕೇಂದ್ರ ಇತ್ತ ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಗಳಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಶುಲ್ಕದ ಬಿಸಿ ತಟ್ಟಲಿದೆ. ಇನ್ನುಮುಂದೆ ಬೋರ್‌ವೆಲ್‌ನಿಂದ ತೆಗೆದು ಬಳಸುವ ನೀರಿಗೂ ಶುಲ್ಕ ಕಟ್ಟಬೇಕಾಗುತ್ತದೆ. ಈ ಹೊಸ ನಿಯಮವನ್ನು ಉಲ್ಲಂಘಿಸಿದರೆ...

ಪ್ಯಾರಾಲಿಂಪಿಕ್‌ ಪಟು ವಿಶ್ವಾಸ್‌ಗೆ ಬಹುಮಾನ ನೀಡದ ಸರ್ಕಾರಕ್ಕೆ 2 ಲಕ್ಷ ರೂ. ದಂಡ: ಹೈಕೋರ್ಟ್

ಅಂತಾರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ ವಿಶ್ವಾಸ್‌ ಕೆ.ಎಸ್‌ ಅವರು ಕೈಗಳಿಲ್ಲದಿದ್ದರೂ, ಈಜಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರವು ಯಾವುದೇ ಬಹುಮಾನ ನೀಡಿಲ್ಲ, ಗೌರವಿಸಿಲ್ಲ. ವಿಶ್ವಾಸ್‌ ಅವರನ್ನು ಸರ್ಕಾರ ಗೌರವಿಸಬೇಕಿತ್ತು ಎಂದಿರುವ ಕರ್ನಾಟಕ...

ಬೀದರ್‌ | ಮದ್ಯಪಾನ ಮಾಡಿ ವಾಹನ ಚಾಲನೆ : ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಚಾಲಕರಿಗೆ ಒಟ್ಟು ₹23 ಸಾವಿರ ದಂಡವನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ. ಮದ್ಯ ಸೇವಿಸಿ ವಾಹನ...

ಶಿವಮೊಗ್ಗ | ಕುಡಿದು, ಅಜಾಗರೂಕತೆಯಿಂದ ಅಪಾಯಕಾರಿ, ಆಂಬ್ಯುಲೆನ್ಸ್ ಚಾಲನೆ; ಬಿತ್ತು 13,000 ರೂಪಾಯಿ ದಂಡ

ಶಿವಮೊಗ್ಗದಲ್ಲಿ ದಿನಾಂಕ 23.ಜೂನ್.2025ರಂದು ನಗರದ ಐಬಿ ವೃತ್ತದಲ್ಲಿ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ವೇಳೆಯಲ್ಲಿ ಆಂಬುಲೆನ್ಸ್ ವಾಹನವೊಂದು ಅಜಗೂರೂಕ ಹಾಗೂ ಅಪಾಯಕಾರಿ ಚಾಲನೆ ಮಾಡುತ್ತ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ದಂಡ