ಬೀದರ್‌ | ಬೈಕ್‌ಗೆ ಟಿಪ್ಪರ್‌ ಡಿಕ್ಕಿ : ಸ್ಥಳದಲ್ಲೇ ದಂಪತಿ ಸಾವು

ಟಿಪ್ಪರ್‌ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್‌ ಮೇಲೆ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಸವಕಲ್ಯಾಣ ನಗರದ ಬಸ್‌ ನಿಲ್ದಾಣ ಸಮೀಪ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ ನಿಲ್ದಾಣ ಸಮೀಪದ ಮುಚಳಂಬ ಕ್ರಾಸ್...

ಹಾಸನ | ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ಹೇಮಾವತಿ ನಾಲೆಗೆ ಬಿದ್ದು ಸಾವು

ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲುಜಾರಿ ನಾಲೆಗೆ ಬಿದ್ದಿದ್ದಾರೆ. ತಕ್ಷಣವೇ...

ಶಿವಮೊಗ್ಗ | ವಿದ್ಯುತ್ ಶಾಕ್’ಗೆ ತುತ್ತಾದ ಪತ್ನಿ ರಕ್ಷಿಸಲು ತೆರಳಿದ ಪತಿಯೂ ಸಾವು

ಶಿವಮೊಗ್ಗ ಜಿಲ್ಲೆಯ ಸೊರಬದ ಮನೆಯಲ್ಲಿ ಬಟ್ಟೆ ಒಣಗಿಸಲು ಕಟ್ಟಿದ್ದ ತಂತಿಯಿಂದ, ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಶಾಕ್ ಗೆ ತುತ್ತಾದ ಪತ್ನಿ ರಕ್ಷಿಸಲು ತೆರಳಿದ್ದ ಪತಿಗೂ ವಿದ್ಯುತ್ ಶಾಕ್ ತಗುಲಿ, ದಂಪತಿ ಸ್ಥಳದಲ್ಲಿಯೇ ಮೃತಪಟ್ಟ...

ಬೀದರ್‌ | ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ದಂಪತಿ ಸಾವು

ಬಸವಕಲ್ಯಾಣ ತಾಲ್ಲೂಕಿನ ಯರಬಾಗ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ‌ ಪ್ರಕಾಶ ರೇಕುಳಗೆ (55)...

ಕಲಬುರಗಿ | ಕಾರು-ಲಾರಿ ಮುಖಾಮುಖಿ ಡಿಕ್ಕಿ : ದಂಪತಿ ಸಾವು

ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ದಂಪತಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹುಮ್ನಾಬಾದ್ ಮುಖ್ಯ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಸಮೀಪ ಗುರುವಾರ ಸಂಜೆ ನಡೆದಿದೆ. ಮೃತ ದಂಪತಿಗಳನ್ನು ಕಲಬುರಗಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಂಪತಿ ಸಾವು