ಕಳಚಿಬಿದ್ದ ಅಜೇಯತೆಯ ಕಿರೀಟ: ಟೀಂ ಇಂಡಿಯಾ ಸೆಮಿಫೈನಲ್‌ ಹಾದಿ ಇನ್ನೂ ದುರ್ಗಮ

ಇದೀಗ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಬೇಕಾದರೆ ಮುಂದಿನ ಎರಡೂ ಪಂದ್ಯಗಳನ್ನು 'ಮಾಡು ಇಲ್ಲವೇ ಮಡಿ' ಪರಿಸ್ಥಿತಿಯಲ್ಲಿ ಎದುರಿಸಬೇಕಿದೆ. ಸೂಪರ್ 8 ಹಂತದಲ್ಲಿ ಪ್ರತಿಯೊಂದು ತಂಡವು ಕೇವಲ 3 ಪಂದ್ಯಗಳನ್ನು ಆಡುವುದರಿಂದ ತಪ್ಪು ತಿದ್ದಿಕೊಳ್ಳಲು...

ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

ಗೆಲುವು ದಕ್ಷಿಣ ಆಫ್ರಿಕಾ ಪಾಲಾದರೂ, ಕ್ರೀಡಾಂಗಣದಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಯಶಸ್ವಿಯಾಗಿದ್ದಾರೆ. ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ...

ಟಿ20, ಏಕದಿನ ಗೆದ್ದ ಭಾರತ ಟೆಸ್ಟ್ ಸರಣಿ ಏಕೆ ಸೋತಿತು?

ಟೆಸ್ಟ್ ಸರಣಿ ಸೋಲು ಭಾರತೀಯ ಕ್ರಿಕೆಟ್ ಆಯ್ಕೆ ಮಂಡಳಿಗೆ ಮತ್ತು ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಹಿರಿಯ ಆಟಗಾರರ ನಿವೃತ್ತಿಯ ನಂತರ ಅಥವಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಹೇಗೆ ಕಟ್ಟಬೇಕು ಎಂಬ ಬಗ್ಗೆ ಗಂಭೀರ...

ನಾನು ಫಾರ್ಮ್‌ ಕಳೆದುಕೊಂಡಿಲ್ಲ, ನೆಟ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದೇನೆ; ಸೂರ್ಯಕುಮಾರ್ ಯಾದವ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಗ್ಗರಿಸಿದ್ದಾರೆ. ಮೊದಲ ಪಂದ್ಯದಲ್ಲಿ 12 ರನ್ ಬಾರಿಸಿದ್ದ ಸೂರ್ಯ, ದ್ವಿತೀಯ ಪಂದ್ಯದಲ್ಲಿ 5 ರನ್​ಗಳಿಸಿ ಔಟಾಗಿದ್ದರು. ಇದೀಗ...

IND – SA T20 | ಹಾರ್ದಿಕ್‌ ಪಾಂಡ್ಯ ಸ್ಫೋಟಕ ಅರ್ಧ ಶತಕ; ದಕ್ಷಿಣ ಆಫ್ರಿಕಾಕ್ಕೆ 176 ರನ್ ಗುರಿ

ದಕ್ಷಿಣ ಆಫ್ರಿಕಾ ವಿರುದ್ಧ ಕಟಕ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ತಂಡಕ್ಕೆ 176 ರನ್‌ ಗುರಿ ನೀಡಿದೆ. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ನಂತರ ಬ್ಯಾಟಿಂಗ್‌ಗೆ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ದಕ್ಷಿಣ ಆಫ್ರಿಕಾ