WTC 2025 final | 138 ರನ್​ಗಳಿಗೆ ದಕ್ಷಿಣ ಆಫ್ರಿಕಾ ಆಲೌಟ್; ಬುಮ್ರಾ ದಾಖಲೆ ಮುರಿದ ಕಮ್ಮಿನ್ಸ್

ಇಂಗ್ಲೆಂಡ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡವನ್ನು 212 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡ...

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುತ್ತಿರುವ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಕಂಗಾಲಾಗಿ 212 ರನ್‌ ಗಳಿಗೆ ಆಲೌಟ್‌ ಆಗಿದೆ. ಮಿಂಚಿನ...

ಗುವಾಹಟಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯ ಆಯೋಜನೆ

ಮುಂಬರುವ 2025-26ನೇ ಸಾಲಿನ ಅಂತಾರಾಷ್ಟ್ರೀಯ ಋತುವಿನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಭಾರತವು ಟೆಸ್ಟ್ ಸರಣಿಯ ಅತಿಥ್ಯ ವಹಿಸಲಿದೆ. ಈ ಸರಣಿ ವೇಳೆ ಅಸ್ಸಾಂನ ಗುವಾಹಟಿ ಟೆಸ್ಟ್ ಪಂದ್ಯಕ್ಕೆ...

ವಿರಾಟ್ ಕೊಹ್ಲಿ ದಾಖಲೆ ಮುರಿದ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ

ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ ಫಾಫ್ ಡುಪ್ಲೆಸಿಸ್ ತಮ್ಮ ಟಿ20 ಪಂದ್ಯಾವಳಿಯಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದಲ್ಲದೆ ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾದ ಪ್ರೀಮಿಯರ್‌ ಲೀಗ್‌ನ...

ಮ್ಯಾಚ್ ಫಿಕ್ಸಿಂಗ್ ಆರೋಪ; ಮೂವರು ಮಾಜಿ ಕ್ರಿಕೆಟಿಗರ ಬಂಧನ

2015-16ರಲ್ಲಿ ನಡೆದಿದ್ದ ಟಿ20 'ರಾಮ್ ಸ್ಲಾಮ್ ಚಾಲೆಂಜ್‌' ಕ್ರಿಕೆಟ್‌ ಪಂದ್ಯಾವಳಿ ವೇಳೆ ಮ್ಯಾಚ್‌ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರಾದ ಥಾಮಿ ತ್ಸೊಲೆಕಿಲೆ, ಲೋನ್‌ವಾಬೊ ತ್ಸೊಟ್ಸೊಬೆ ಮತ್ತು ಎಥಿ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ದಕ್ಷಿಣ ಆಫ್ರಿಕಾ