ಮಂಗಳೂರು | ಸಾರ್ವಜನಿಕರ ಎದುರಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ: ವಿಡಿಯೋ ವೈರಲ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್‌ ಸಿಬ್ಬಂದಿಗಳು ಸಾರ್ವಜನಿಕರ ಎದುರಲ್ಲೇ ಹೊಡಿದಾಡಿಕೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್...

ಮಂಗಳೂರು | ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರದೊಂದಿಗೆ ಕೈಜೋಡಿಸುವ ಸಂಘ ಸಂಸ್ಥೆಗಳು, ಸಿಎಸ್ಆರ್ ನಿಧಿಗಳನ್ನ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಮಧ್ಯಾಹ್ನದ ವೇಳೆ...

ಕಸ ಗುಡಿಸಿ ಎಂದರೂ ಗುಡಿಸುವೆ; ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ನಳಿನ್ ಕುಮಾರ್ ಕಟೀಲ್​

ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ ಅವರ ಮಾತಿನಲ್ಲೇ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಭಾವುಕರಾಗಿ ಮಾತನಾಡಿದ ಕಟೀಲ್‌, "ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವುದು...

ದಕ್ಷಿಣ ಕನ್ನಡ | ಜೆರೋಸಾ ಶಾಲೆ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಸಚಿವ ದಿನೇಶ್ ಗುಂಡುರಾವ್ 

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಗುಲ್ಬರ್ಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಐಎಎಸ್ ಅಧಿಕಾರಿ ಡಾ.ಆಕಾಶ್ ಎಸ್ ಅವರನ್ನು...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: ದಕ್ಷಿಣ ಕನ್ನಡ ಜಿಲ್ಲೆ