ಮಂಗಳೂರು ದಸರಾ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್

ಮಂಗಳೂರು ದಸರಾ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರವನ್ನು ಅಲಂಕರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ...

ಮಂಗಳೂರು | ವೆನ್ಲಾಕ್‌ ಆಸ್ಪತ್ರೆಯಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ...

ಸುರತ್ಕಲ್‌ | ರಸ್ತೆಗುಂಡಿಗೆ ಬಿದ್ದ ಮಹಿಳೆ ಸಾವು: ಎನ್‌ಎಚ್‌ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಸುರತ್ಕಲ್‌ನ ಕುಳಾಯಿ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ...

ಬಂಟ್ವಾಳ | ಲಂಚ ಸ್ವೀಕಾರ ಪ್ರಕರಣ: ಲೋಕಾಯುಕ್ತ ಬಲೆಗೆ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ, ಬಿಲ್ ಕಲೆಕ್ಟರ್‌

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫಿಸ್ಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ವಿರುದ್ಧ ಲಂಚ ಸ್ವೀಕಾರದ ಆರೋಪ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು...

ದ.ಕ. ಜಿಲ್ಲಾಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ: 20 ಶಿಕ್ಷಕರು ಆಯ್ಕೆ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಪ್ರಕಟಿಸುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ 2025 ನೇ ಸಾಲಿನಲ್ಲಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಕ್ಷಿಣ ಕನ್ನಡ