‘ಈ ಬಾರ್ ನಿನ್ನಪ್ಪನದಾ?, ಬ್ಯಾವರ್ಸಿ..’ ಕುಡಿದು ಮಾರಾಮಾರಿ ನಡೆಸಿದ್ದ ಸುಹಾಸ್ ಶೆಟ್ಟಿ!

ಮಂಗಳೂರಿನ ಪ್ಯಾಲಿಲಾನ್ ಬಾರಿನಲ್ಲಿ ಕುಡಿದು ಗಲಾಟೆ ಮಾಡಿದ್ದ ಸುಹಾಸ್ ಶೆಟ್ಟಿ ಮತ್ತು ಗ್ಯಾಂಗ್.. ಹಿಂದುತ್ವ ಕಾರ್ಯಕರ್ತ ಎನ್ನಲಾದ ಆತ ಮಾಡಿದ್ದೇನು? ಮಂಗಳೂರು ನಗರದ ಬಜಪೆ ಕಿನ್ನಿಪದವು ಜನನಿಬಿಡ ಪ್ರದೇಶದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಕೊಲೆಯಾದ...

ಕೀರ್ತಿ ಹತ್ಯೆಯಲ್ಲಿ ಸುಹಾಸ್ ಶೆಟ್ಟಿ; ದಾಖಲಾಗಿತ್ತು ದಲಿತ ದೌರ್ಜನ್ಯ ಕೇಸ್!

ಮಂಗಳೂರು ನಗರದ ಬಜಪೆ ಕಿನ್ನಿಪದವು ಜನನಿಬಿಡ ಪ್ರದೇಶದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಕೊಲೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ, ದಲಿತ ದೌರ್ಜನ್ಯ ಸಹಿತ ಹಲವು ಪ್ರಕರಣಗಳು ದಾಖಲಾಗಿದ್ದವು ಎಂದು...

ದಕ್ಷಿಣ ಕನ್ನಡ | ಸುಹಾಸ್ ಶೆಟ್ಟಿ ಹತ್ಯೆ; ಜಿಲ್ಲೆಯ ಎರಡು ಸ್ಥಳಗಳಲ್ಲಿ ಇಬ್ಬರಿಗೆ ಚೂರಿ ಇರಿತ

ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಯುವಕರಿಗೆ...

ಮಂಗಳೂರು | ‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ: 15 ಮಂದಿ ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ ಡಾಟ್ ಕಾಮ್‌ಗೆ ತಿಳಿದು...

ದಕ್ಷಿಣ ಕನ್ನಡ | ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಸಮಾವೇಶದ ಬ್ಯಾನರ್‌ಗಳನ್ನು ಹರಿದ ಕಿಡಿಗೇಡಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯ ಶಕ್ತಿನಗರದಲ್ಲಿ ಇಂದು(ಏಪ್ರಿಲ್ 20) ನಡೆಯಲಿರುವ 'ಸರ್ಕಾರದ ನಡೆ ಕಾರ್ಯಕರ್ತರ ಕಡೆ' ಎಂಬ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಸಂಬಂಧಿಸಿದ್ದಂತೆ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದಿದ್ದಾರೆ. ಶನಿವಾರ ರಾತ್ರಿ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ದಕ್ಷಿಣ ಕನ್ನಡ