ದಕ್ಷಿಣ ಕನ್ನಡ | ಫೆ.5ರಂದು ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಾಮೂಹಿಕ ಧರಣಿ

ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್‌ಗೇಟ್‌ಗಳನ್ನು ಅಳವಡಿಸುವ ಸಂದರ್ಭ ಅಂತರದ ನಿಯಮಗಳನ್ನು ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಫೆಬ್ರವರಿ...

ಮಂಗಳೂರು | ಫೆ. 1ರಂದು ಮಡಿವಾಳ ಮಾಚಿದೇವ ಜಯಂತಿ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಇದೇ ಫೆಬ್ರವರಿ 1 ರಂದು ಬೆಳಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ...

ಮಂಗಳೂರು | ಕೋಟೆಕಾರ್ ಬ್ಯಾಂಕ್‌ನಲ್ಲಿ ಕಳುವಾಗಿದ್ದ ಚಿನ್ನ, ನಗದು ವಶ

ಮಂಗಳೂರು ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ ಸಿ ರೋಡ್‌ನಲ್ಲಿರುವ ಕೋಟೆಕಾರ್‌ ಬ್ಯಾಂಕ್‌(ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್‌)ನಿಂದ ಕಳವು ಮಾಡಲಾದ 18.314 ಕೆಜಿ ಚಿನ್ನ ಮತ್ತು ₹3.80 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ...

ಮಂಗಳೂರು | ವಾರಕ್ಕೆ 90 ಗಂಟೆ ಕೆಲಸ ಅವೈಜ್ಞಾನಿಕ ಹಾಗೂ ಅಮಾನವೀಯ; ಸೈಯ್ಯದ್ ಮುಜೀಬ್

ಇತ್ತೀಚೆಗೆ ಎಲ್ ಅಂಡ್ ಟಿಯ ಅಧ್ಯಕ್ಷ ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕೆಂದು ಹೊರಡಿಸಿರುವ ಫಾರ್ಮಾನು ಅವೈಜ್ಞಾನಿಕ, ಅಸಮರ್ಥನೀಯ ಹಾಗೂ ಅಮಾನವೀಯವಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್‌ನ ಕರ್ನಾಟಕ ರಾಜ್ಯ...

ದಕ್ಷಿಣ ಕನ್ನಡ | ಬಜಾಲ್ ಬಳಿಯ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಮೇಯರ್‌ ಭೇಟಿ

ಮಂಗಳೂರು ನಗರದ ಬಜಾಲ್ ಮತ್ತು ಇತರ ಪ್ರದೇಶಗಳಲ್ಲಿ ಕೊಳಚೆ ನೀರನ್ನು ನೇರವಾಗಿ ಚರಂಡಿಗೆ ಬಿಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೇಯರ್ ಮನೋಜ್ ಕುಮಾರ್‌ ಅವರು ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದರು. ಮಂಗಳೂರಿನ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ದಕ್ಷಿಣ ಕನ್ನಡ