ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕಾ ದೋಣಿಗಳಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್ಪಾಂಡರ್ಗಳನ್ನು ಈಗ ನವೀಕೃತ ವಿನ್ಯಾಸದೊಂದಿಗೆ ಬದಲಾಯಿಸಲಾಗುತ್ತಿದೆ. ನೀರು ಒಳನುಗ್ಗುವ ತಾಂತ್ರಿಕ ಸಮಸ್ಯೆ ವರದಿಯಾದ ನಂತರ ಈ ನವೀನ ಮಾದರಿಯ ಬದಲಾವಣೆಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ.
ಈ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬುಡಕಟ್ಟು ಜನಾಂಗದ ಅಪ್ರಾಪ್ತ ಬಾಲಕ ಮತ್ತು ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಆಗಸ್ಟ್ 3ರಂದು ಬೆಳಿಗ್ಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಹಾಗೂ ಸಾಮಾಜಿಕ ಚಿಂತಕರನ್ನು ತೀವ್ರ ಆತಂಕಕ್ಕೀಡುಮಾಡುವಂತಹ ವರದಿಯೊಂದು ಹೊರಬಿದ್ದಿದೆ. ಕರ್ನಾಟಕದ ಅತ್ಯಂತ ಹಿಂದುಳಿದ ಹಾಗೂ ವಿಶೇಷವಾಗಿ ಆತಂಕದ ಅಂಚಿನಲ್ಲಿರುವ ಬುಡಕಟ್ಟು ಗುಂಪು (PVTG - Particularly...
ಮೀನುಗಳ ಸಂತಾನೋತ್ಪತ್ತಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಎರಡು ತಿಂಗಳ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಅವಧಿ ಅಂತ್ಯಗೊಂಡಿದ್ದು, ಶನಿವಾರ (ಆ.1)ರಿಂದ ಕರಾವಳಿ ಕರ್ನಾಟಕದಲ್ಲಿ ಮತ್ತೆ ಆಳಸಮುದ್ರ ಮೀನುಗಾರಿಕೆ ಆರಂಭವಾಗುತ್ತಿದೆ. ಎರಡು ತಿಂಗಳ ವಿಶ್ರಾಂತಿಯ...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಘಾಟಿ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರು...