ದಕ್ಷಿಣ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಸಂತ್ರಸ್ತ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹ

ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ನಡೆದಿದ್ದು, ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಟ್ಟಡ...

ಮಳೆ ಅಬ್ಬರ | ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’; ಎರಡೇ ದಿನದಲ್ಲಿ 7 ಸಾವು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...

ದಕ್ಷಿಣ ಕನ್ನಡ | ಭಾರೀ ಮಳೆ; ವಿದ್ಯುತ್ ಪ್ರವಹಿಸಿ ಯುವತಿ ಸಾವು

ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವಂತಹ ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ ಕಂಡುಬಂದಿದೆ. ಸತತ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ...

ದಕ್ಷಿಣ ಕನ್ನಡ | 25 ಸತ್ತ ಆಡಿನ ತಲೆಗಳ ಜತೆಗೆ ವ್ಯಕ್ತಿಗಳ ಭಾವಚಿತ್ರ ಇಟ್ಟು ವಾಮಾಚಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಿರುವ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿ ಬೀಳುವಂತೆ ಮಾಡಿದೆ. ದಕ್ಷಿಣ ಕನ್ನಡದ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ದಕ್ಷಿಣ ಕನ್ನಡ