ದಕ್ಷಿಣ ಕನ್ನಡ | ರಾಜ್ಯದ ಪ್ರಥಮ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿಬದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ...

ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯ; ಬೆಂಗಳೂರು ನಗರ ಪ್ರಥಮ, ಹಾಸನ ದ್ವಿತೀಯ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024' ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ...

ದಕ್ಷಿಣ ಕನ್ನಡ | 48 ಸ್ಥಳಗಳಲ್ಲಿ ಜೀಬ್ರಾ ಕ್ರಾಸಿಂಗ್ ನಿರ್ಮಾಣ: ಎಂಸಿಸಿ

ಮಂಗಳೂರು ನಗರದ 48 ಪ್ರಮುಖ ಸ್ಥಳಗಳಲ್ಲಿ ಸ್ಟಾಪ್ ಲೈನ್ ಮತ್ತು ಜೀಬ್ರಾ ಕ್ರಾಸಿಂಗ್‌ಗಳನ್ನು ರಚಿಸಲು ಮಂಗಳೂರು ನಗರ ಪೊಲೀಸರು ನೀಡಿದ ಸಲಹೆಗಳನ್ನು ಕಾರ್ಯಗತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜನೆಗಳನ್ನು ಕೈಗೊಂಡಿದೆ. ನಗರ...

ದಕ್ಷಿಣ ಕನ್ನಡ | ಶಾಲಾ ಮೈದಾನ ಅತಿಕ್ರಮಣಕ್ಕೆ ಶಾಸಕ ಭರತ್ ಶೆಟ್ಟಿ ವೈಫಲ್ಯ ಕಾರಣ; ಬಿ.ಎ.ಮೊಯಿದಿನ್ ಬಾವ ಆರೋಪ

ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ. ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...

ಕೊಡಗು | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...

ಜನಪ್ರಿಯ

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

Tag: ದಕ್ಷಿಣ ಕನ್ನಡ