ದಕ್ಷಿಣ ಕನ್ನಡ | ಪುತ್ತೂರಿನ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿ; 1.70 ಕೋಟಿ ರೂ. ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ 1.70 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಪುತ್ತೂರು...

ದಕ್ಷಿಣ ಕನ್ನಡ | 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆಯ ಉಪನಿರ್ದೇಶಕಿ

ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣ...

ದಕ್ಷಿಣ ಕನ್ನಡ | ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಲೈಫ್ ಲೈನ್ ಹೆಲ್ತ್‌ ಕೇರ್ ಪ್ಲಸ್ ಇವರ ಸಹಯೋಗದೊಂದಿಗೆ ಅ.15ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಮಾದಕ...

ದಕ್ಷಿಣ ಕನ್ನಡ | ಅರಣ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...

ದಕ್ಷಿಣ ಕನ್ನಡ | ಕುಮಾರ ಪರ್ವತ ಚಾರಣಕ್ಕೆ ಅ.3ರಿಂದ ನಿರ್ಬಂಧ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರ ಪರ್ವತದಲ್ಲಿ ಚಾರಣ ನಡೆಸಲು ಅಕ್ಟೋಬರ್ 3ರಿಂದ ನಿರ್ಬಂಧ ವಿಧಿಸಲಾಗಿದೆ‌ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, "ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತದಲ್ಲಿ ಭಾರೀ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಕ್ಷಿಣ ಕನ್ನಡ